ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಘ ಮಾಸದ ವಾರದ ಪಂಚಾಂಗ : ಫೆಬ್ರವರಿ 14ರಿಂದ 20

By ನಾಗನೂರಮಠ ಎಸ್ಎಸ್
|
Google Oneindia Kannada News

ಮಾಘ ಮಾಸದ ಫೆಬ್ರವರಿ 14ರಿಂದ 20ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Magha masa - Feb 14 to 20 : Rahu Kala, Gulika Kala, Yamaganda Kala

ಫೆ.14. ರವಿವಾರ : ಭರಣಿ ನಕ್ಷತ್ರ. ರಥ ಸಪ್ತಮಿ. ಪ್ರೇಮಿಗಳ ದಿನ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಫೆ.15. ಸೋಮವಾರ : ಕೃತ್ತಿಕಾ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಫೆ.16. ಮಂಗಳವಾರ : ರೋಹಿಣಿ, ಮಧ್ವ ನವಮಿ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಫೆ.17. ಬುಧವಾರ : ಮೃಗಶಿರಾ. ದೂರ ಪ್ರಯಾಣದಿಂದ ಸಂತೋಷ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಫೆ.18. ಗುರುವಾರ : ಆರಿದ್ರಾ. ಏಕಾದಶಿ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಫೆ.19. ಶುಕ್ರವಾರ : ಪುನರ್ವಸು. ದೂರ ಪ್ರಯಾಣದಿಂದ ತೊಂದರೆ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಫೆ.20. ಶನಿವಾರ : ಪುಷ್ಯ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ಮಂಗಳವಾರ, ಬುಧವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಮಂಗಳವಾರ, ಬುಧವಾರ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳಬಹುದು.

ಈ ವಾರದ ಗ್ರಹಗತಿ : ಸಿಂಹ : ಗುರು+ರಾಹು. ತುಲಾ : ಮಂಗಳ. ವೃಶ್ಚಿಕ: ನೀಚಶನಿ. ಮಕರ : ಬುಧ+ಶುಕ್ರ. ಕುಂಭ: ರವಿ+ಕೇತು. ಮೇಷ : ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ).

English summary
Magha masa: Rahu Kala, Gulika Kala, Yamaganda Kala and muhurat of auspicious occasions for the week Feb 14 to 20) for all zodiac signs and Nakshatra. By astrologer S.S. Naganurmath. Follow the indications and make your life beautiful.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X