ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಘ ಮಾಸದ ವಾರದ ಪಂಚಾಂಗ : ಫೆ. 28ರಿಂದ ಮಾ. 5

By ನಾಗನೂರಮಠ ಎಸ್ಎಸ್
|
Google Oneindia Kannada News

ಮಾಘ ಮಾಸದ ಫೆಬ್ರವರಿ 28ರಿಂದ ಮಾರ್ಚ್ 05ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Magha masa - Feb 28 to Mar 05 : Rahu Kala, Gulika Kala, Yamaganda Kala

ಫೆ.28. ರವಿವಾರ : ಸ್ವಾತಿ ನಕ್ಷತ್ರ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಫೆ.29.ಸೋಮವಾರ : ವಿಶಾಖಾ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಮಾ.01. ಮಂಗಳವಾರ : ಅನುರಾಧಾ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಮಾ.02. ಬುಧವಾರ : ಜ್ಯೇಷ್ಠಾ. ದೂರ ಪ್ರಯಾಣದಿಂದ ಅಪಯಶಸ್ಸು.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಮಾ.03. ಗುರುವಾರ : ಮೂಲಾ. ದೂರ ಪ್ರಯಾಣದಿಂದ ನೋವು.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಮಾ.04. ಶುಕ್ರವಾರ : ಪೂರ್ವಾಷಾಢಾ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಮಾ.05. ಶನಿವಾರ : ಉತ್ತರಾಷಾಢಾ. ಏಕಾದಶಿ. ದೂರ ಪ್ರಯಾಣದಿಂದ ತೊಂದರೆ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರ, ಮಂಗಳವಾರ, ಗುರುವಾರ, ಶನಿವಾರ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳಬಹುದು.

ಈ ವಾರದ ಗ್ರಹಗತಿ : ಸಿಂಹ : ಗುರು+ರಾಹು. ತುಲಾ : ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ವೃಶ್ಚಿಕ: ನೀಚಶನಿ+ಮಂಗಳ. ಮಕರ: ಬುಧ+ಶುಕ್ರ. ಕುಂಭ: ರವಿ+ಕೇತು.

English summary
Magha masa: Rahu Kala, Gulika Kala, Yamaganda Kala and muhurat of auspicious occasions for the week Feb 28 to Mar 05) for all zodiac signs and Nakshatra. By astrologer S.S. Naganurmath. Follow the indications and make your life beautiful.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X