Author Profile - Prasad Naik

Name Prasad Naik
Position Associate Editor
Info Prasad Naik Associate Editor in our Oneindia Kananda section

Latest Stories

ಬಸವಣ್ಣನನ್ನು ಟ್ವಿಟ್ಟರಲ್ಲಿ ಟ್ರೆಂಡ್ ಮಾಡೋಣ ಬನ್ನಿ!

ಬಸವಣ್ಣನನ್ನು ಟ್ವಿಟ್ಟರಲ್ಲಿ ಟ್ರೆಂಡ್ ಮಾಡೋಣ ಬನ್ನಿ!

Prasad Naik  |  Friday, April 28, 2017, 17:04 [IST]
ಏಪ್ರಿಲ್ 29, ಶನಿವಾರ ಬಸವ ಜಯಂತಿ. ಜಾತಿ ಪದ್ಧತಿಯನ್ನು ತೊಲಗಿಸಿಹಾಕಲು, ಸಮಾನತೆ ಎತ್ತಿಹಿಡಿಯಲು, ಮೂಢನಂಬಿಕೆ ತೊಲಗಿಸಲು 12ನೇ ಶತಮಾನದಲ್ಲೇ ಭಾರೀ ಕ್ರಾಂತಿ ಮಾಡಿದ ಭಕ್ತಿ ಭಂಡಾರಿ ಬಸವಣ್ಣನವರ ಹುಟ್ಟುಹಬ್ಬ. ಎಂತೆಂಥದೋ ಕೆಲಸಕ್ಕೆ ಬಾರದ ವ್ಯಕ್ತಿಗಳ ಹುಟ್ಟುಹಬ್ಬವನ್ನು ಲಕ್ಷಗಟ್ಟಲೆ ಖರ್ಚು ಮಾಡಿ ಆಚರಿಸುವ ನಾವು, ಕ್ರಾಂತಿಯೋಗಿ ಬಸವಣ್ಣನವರ ಜನುಮದಿನವನ್ನು ಒಂದು ಪೈಸೆ ಖರ್ಚಿಲ್ಲದೆ ಏಕೆ ಆಚರಿಸಬಾರದು? {image-photogrid-1493369039180copy-28-1493379246.jpg kannada.oneindia.com}
ಪಾಪ್ಕಾರ್ನಿಗೆ ಬದಲು ಹುತಾತ್ಮನ ಕುಟುಂಬಕ್ಕೆ ದಾನ ಮಾಡಿ

ಪಾಪ್ಕಾರ್ನಿಗೆ ಬದಲು ಹುತಾತ್ಮನ ಕುಟುಂಬಕ್ಕೆ ದಾನ ಮಾಡಿ

Prasad Naik  |  Friday, April 28, 2017, 14:59 [IST]
ಮೊನ್ನೆ ನನ್ನ ಹೆಂಡತಿ ಮಕ್ಕಳನ್ನು ಪೋಲಾರ್ ಬೇರ್ ಐಸ್ ಕ್ರೀಂ ಅಂಗಡಿಗೆ ಕರೆದುಕೊಂಡು ಹೋಗಿದ್ದೆ. ಎಷ್ಟು ಬಿಲ್ಲಾಯ್ತು ಗೊತ್ತಾ? ಸಾವಿರದಿನ್ನೂರೈವತ್ತು! ನನಗೇನೋ ಅಂಥಾ ಕಾಸ್ಲಿ ಅನಿಸ್ಲಿಲ್ಲ, ಮಕ್ಕಳೆಲ್ಲ ಸಖತ್ ಎಂಜಾಯ್ ಮಾಡಿದ್ರು, ಬೇಸಿಗೆ ಅಲ್ವಾ? ಅಂತ ಸ್ನೇಹಿತ ತಾನು ಮಾಡಿದ ಘನಂದಾರಿ ಕೆಲಸದ ಬಗ್ಗೆ ಕೊಚ್ಚಿಕೊಳ್ಳುತ್ತಿದ್ದ. ವಾರಾಂತ್ಯದಲ್ಲಿ ಎಲ್ಲಾದರೂ ಹೊರಗೆ ತಿಂಡಿಗೋ, ಊಟಕ್ಕೋ, ಐಸ್ ಕ್ರೀಂ ಪಾರ್ಲರಿಗೋ
ಬೆಂಗಳೂರಿನ ಕನ್ನಡಪ್ರೇಮಿ ಆಟೋ ಚಾಲಕರ ಕಥೆ!

ಬೆಂಗಳೂರಿನ ಕನ್ನಡಪ್ರೇಮಿ ಆಟೋ ಚಾಲಕರ ಕಥೆ!

Prasad Naik  |  Wednesday, April 26, 2017, 14:19 [IST]
ನಿನ್ನೆ ಜಯಂತ ಕಾಯ್ಕಿಣಿಯವರ ಕಥೆ ಟಿವಿಯಲ್ಲಿ ವೀಕೆಂಡ್ ವಿತ್ ರಮೇಶ್ ರಿಯಾಲಿಟಿ ಶೋನಲ್ಲಿ ಬರುತ್ತಿತ್ತು. ಅವರು ಮುಂಬೈಯನ್ನ ಹೊಗಳುತ್ತಾ, ಯಾವುದೇ ನಗರದ ಅಭಿವೃದ್ಧಿ ಅದರ public transport ಮೇಲೆ ಅವಲಂಬಿತವಾಗಿರುತ್ತದೆ ಅಂತ ಸೊಗಸಾಗಿ ಹೇಳಿದ್ದರು. ಬೆಂಗಳೂರಿಗೆ ಲೈಫ್ಲೈನ್ ನಮ್ಮ ಬಿಎಂಟಿಸಿ. ಬೆಂಗಳೂರಿನಲ್ಲಿ ಓಡಾಡಲು ಬೇಕಾಗಿರೋದೆ ಅದು. ಆದರೆ ಅದರ ಜೊತೆ ಜೊತೆಗೆ ಕೈ ಜೋಡಿಸುತ್ತಿರುವವರು ನಮ್ಮ ಆಟೋ
ದೆಹಲಿ ಫಲಿತಾಂಶ : ನಾಯಕರ ಸೋಲು ಗೆಲುವಿನ ವಿಶ್ಲೇಷಣೆ

ದೆಹಲಿ ಫಲಿತಾಂಶ : ನಾಯಕರ ಸೋಲು ಗೆಲುವಿನ ವಿಶ್ಲೇಷಣೆ

Prasad Naik  |  Wednesday, April 26, 2017, 12:24 [IST]
ನವದೆಹಲಿ, ಏಪ್ರಿಲ್ 26 : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳೆರಡು ಭಾರೀ ಮುಖಭಂಗ ಅನುಭವಿಸಿ, ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳ ಡ್ರಾಮಾ ಶುರುವಾಗಿದೆ. ಸೋಲನ್ನು ಸ್ವೀಕರಿಸಲು ತಯಾರಿಲ್ಲದ ಆಮ್ ಆದ್ಮಿ ಪಕ್ಷ ತನ್ನ ಹೀನಾಯ ಸೋಲಿನ ಹೊಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮೇಲೆ ಹೇರುವ
ಬಿಜೆಪಿಯ ದೆಹಲಿ ವಿಜಯ ಹುತಾತ್ಮ ಸಿಆರ್‌ಪಿಎಫ್ ಜವಾನರಿಗೆ ಅರ್ಪಣೆ

ಬಿಜೆಪಿಯ ದೆಹಲಿ ವಿಜಯ ಹುತಾತ್ಮ ಸಿಆರ್‌ಪಿಎಫ್ ಜವಾನರಿಗೆ ಅರ್ಪಣೆ

Prasad Naik  |  Wednesday, April 26, 2017, 10:41 [IST]
ನವದೆಹಲಿ, ಏಪ್ರಿಲ್ 26 : ದೆಹಲಿ ಕಾರ್ಪೊರೇಷನ್ ಚುನಾವಣೆಯಲ್ಲಿ ಸಾಧಿಸಿರುವ ಅಭೂತಪೂರ್ವ ವಿಜಯವನ್ನು ಭಾರತೀಯ ಜನತಾ ಪಕ್ಷ, ಎರಡು ದಿನಗಳ ಹಿಂದೆ ಸುಕ್ಮಾದಲ್ಲಿ ಹತರಾದ 25 ಸಿಆರ್‌ಪಿಎಫ್ ಯೋಧರಿಗೆ ಅರ್ಪಿಸಿದೆ. ದೆಹಲಿಯ ಬಿಜೆಪಿ ಕಚೇರಿಯ ಮುಂದೆ ಬೃಹತ್ ಬ್ಯಾನರನ್ನು ಹಾಕಲಾಗಿದ್ದು, ಅದರಲ್ಲಿ 'ಮಾ ತುಝೇ ಸಲಾಂ' ಎಂದು ದಪ್ಪಕ್ಷರಗಳಲ್ಲಿ ಬರೆಯಲಾಗಿದೆ. ಸುಕ್ಮಾದಲ್ಲಿ ಹುತಾತ್ಮರಾದ ಯೋಧರಿಗೆ ಈ ವಿಜಯ
ವಿಧ್ವಂಸಕ ಆಯುಧಗಳನ್ನು ಸಂಪೂರ್ಣ ನಾಶಗೊಳಿಸಿ

ವಿಧ್ವಂಸಕ ಆಯುಧಗಳನ್ನು ಸಂಪೂರ್ಣ ನಾಶಗೊಳಿಸಿ

Prasad Naik  |  Tuesday, April 25, 2017, 18:48 [IST]
ಕೆಲವು ವರ್ಷಗಳ ಹಿಂದೆ ಜಪಾನಿನ ಹಿರೋಷಿಮಾಗೆ ಕೆಲಸದ ನಿಮಿತ್ತ ಹೋಗಿದ್ದೆ. ಅಲ್ಲಿ ಹೋದಾಗ ನಾನು ಹಿರೋಷಿಮಾ ಶಾಂತಿ ಸ್ಮಾರಕ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದೆ. ಅಲ್ಲಿಯವರೆಗೆ ಪರಮಾಣು ಬಾಂಬ್ ಮಾಡಿದ ತೀವ್ರ ಹಾನಿಯ ಬಗ್ಗೆ ಓದಿಯೋ ಅಥವಾ ಕೇಳಿಯೋ ತಿಳಿದಿದ್ದ ನನಗೆ ಆ ಹಾನಿಯ ನಿಜವಾದ ಪ್ರಭಾವದ ನೇರ ಅನುಭವವಾಯಿತು. ಒಂದು ಲಕ್ಷಕ್ಕೂ ಮಿಕ್ಕಿ ಜನರನ್ನು ಬಲಿ
ಸುಕ್ಮಾ ನಕ್ಸಲ್ ದಾಳಿಯ ಹಿಂದಿನ ನಿಜವಾದ ಕಾರಣ!

ಸುಕ್ಮಾ ನಕ್ಸಲ್ ದಾಳಿಯ ಹಿಂದಿನ ನಿಜವಾದ ಕಾರಣ!

Prasad Naik  |  Tuesday, April 25, 2017, 17:03 [IST]
ಬೆಂಗಳೂರು, ಏಪ್ರಿಲ್ 25 : ನೂರರ ಆಸುಪಾಸಿನಲ್ಲಿದ್ದ ಕೇಂದ್ರ ಮೀಸಲು ದಳದ ಪೊಲೀಸರ ಮೇಲೆ ಮುನ್ನೂರಕ್ಕೂ ಹೆಚ್ಚಿದ್ದ ನಕ್ಸಲೀಯರು ಏಕಾಏಕಿ ಗುಂಡಿನ ದಾಳಿ ನಡೆಸಿ ಭೀಕರ ಹತ್ಯಾಕಾಂಡ ಎಸಗಲು ನಿಜವಾದ ಕಾರಣವಾದರೂ ಏನು? ಸದ್ಯಕ್ಕೆ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಿದು. ರೋಷಾವೇಶದಿಂದ ಪೊಲೀಸರ ಮೇಲೆ ಮುಗಿಬಿದ್ದು ಯೋಧರನ್ನು ಕೊಂದು ಹಾಕಲು ಇದ್ದ ನಿಜವಾದ ಕಾರಣ ಅಭಿವೃದ್ಧಿ. ಅಭಿವೃದ್ದಿ ಇಲ್ಲದ್ದಕ್ಕಲ್ಲ.
ಮೇಷದಿಂದ ಮೀನ : ದ್ವಾದಶ ರಾಶಿಗಳ ಕ್ರಿಮಿನಲ್ ಜಾತಕ

ಮೇಷದಿಂದ ಮೀನ : ದ್ವಾದಶ ರಾಶಿಗಳ ಕ್ರಿಮಿನಲ್ ಜಾತಕ

Prasad Naik  |  Tuesday, April 25, 2017, 13:35 [IST]
ನಿಮ್ಮ ಜನ್ಮರಾಶಿ ಯಾವುದು? ಏನು ಇಂಥ ಪ್ರಶ್ನೆ ಕೇಳುತ್ತಿದ್ದೀರೆಂದು ನಿರ್ಲಕ್ಷ್ಯ ಮಾಡಬೇಡಿ. ಸರಿಬಿಡಿ, ನಿಮ್ಮ ರಾಶಿ ಯಾವುದೆಂದು ಹೇಳಲು ಇಚ್ಛೆಯಿಲ್ಲದಿದ್ದರೆ ಬಿಡಿ. ಈ ಪ್ರಶ್ನೆಗೆ ಉತ್ತರಿಸಿ... ನೀವೆಂಥ ಕ್ರಿಮಿನಲ್? ಈ ಪ್ರಶ್ನೆಯಿಂದ ತಬ್ಬಿಬ್ಬಾಗದೆ ಇರಲು ಸಾಧ್ಯವೇ ಇಲ್ಲ. ಇದೇನಿದು ನಮ್ಮ ರಾಶಿಗಳಿಗೂ ಕ್ರಿಮಿನಲ್ ಹಿನ್ನೆಲೆಗೂ ಇರುವಂಥ ಸಂಬಂಧ? ಎಂದು ಪ್ರಶ್ನೆ ಉದ್ಭವವಾಗೇ ಆಗುತ್ತದೆ. ಅದಕ್ಕೆ ಇನ್ನಷ್ಟು ಪ್ರಶ್ನೆಗಳೇಳುವಂತೆ
ನಕ್ಸಲೀಯರ ಇತ್ತೀಚಿನ ಹತ್ಯಾಕಾಂಡ : ಟೈಮ್ ಲೈನ್

ನಕ್ಸಲೀಯರ ಇತ್ತೀಚಿನ ಹತ್ಯಾಕಾಂಡ : ಟೈಮ್ ಲೈನ್

Prasad Naik  |  Tuesday, April 25, 2017, 11:13 [IST]
ನವದೆಹಲಿ, ಏಪ್ರಿಲ್ 25 : ಛತ್ತೀಸ್ ಗಢದ ಸುಕ್ಮಾ ಪ್ರದೇಶದಲ್ಲಿ ಸೋಮವಾರ ನಕ್ಸಲೀಯರು ನಡೆದ ಭೀಕರ ಹತ್ಯಾಕಾಂಡ ಇಡೀ ಭಾರತವನ್ನು ಬೆಚ್ಚಿ ಬೀಳಿಸಿದೆ. ಸಿಆರ್‌ಪಿಎಫ್ ಪಡೆಯ ಮೇಲೆ ಎರಗಿದ ನಕ್ಸಲೀಯರು 26 ಯೋಧರನ್ನು ಕೊಂದುಹಾಕಿದ್ದಾರೆ. ಒಂದೆಡೆ ಕೆಲ ನಕ್ಸಲೀಯರು ಶರಣಾಗಿ ಹೊಸ ಜೀವನಕ್ಕೆ ನಾಂದಿ ಹಾಡುತ್ತಿದ್ದರೆ, ಮತ್ತೊಂದೆಡೆ ನೂರಾರು ನಕ್ಸಲೀಯರು ಯೋಧರ ಮಾರಣಹೋಮ ಮಾಡಿದ್ದು, ನಕ್ಸಲೀಯರನ್ನು ದಮನ
ಮಹಾಮಸ್ತಕಾಭಿಷೇಕ ಕಾಮಗಾರಿಗೆ ಸಿಎಂ ಶಿಲಾನ್ಯಾಸ

ಮಹಾಮಸ್ತಕಾಭಿಷೇಕ ಕಾಮಗಾರಿಗೆ ಸಿಎಂ ಶಿಲಾನ್ಯಾಸ

Prasad Naik  |  Monday, April 24, 2017, 16:45 [IST]
ಹಾಸನ, ಏಪ್ರಿಲ್ 24 : ಶ್ರವಣಬೆಳಗೊಳದಲ್ಲಿ 2018ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಸಿದ್ದತೆಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಸ್ತಕಾಭಿಷೇಕ್ಕಾಗಿ 171.73 ಕೋಟಿ ರುಪಾಯಿಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿ 12 ವರ್ಷಗಳಿಗೊಮ್ಮೆ ಗೊಮ್ಮಟೇಶ್ವರನಿಗೆ ನಡೆಯುವ ಮಹಾಮಸ್ತಕಾಭಿಷೇಕ 2018ರ ಫೆಬ್ರವರಿಯಲ್ಲಿ ಜರುಗಲಿದೆ. ಈ ವೈಭವದ ಆಚರಣೆಯನ್ನು ಕಣ್ತುಂಬಿಕೊಳ್ಳಲು ದೇಶವಿದೇಶಗಳಿಂದ ಲಕ್ಷಾಂತರ ಜನರು ಬರಲಿದ್ದು,