ಹೈಕೋರ್ಟ್ ಹಿರಿಯ ವಕೀಲರಾಗಿ 11 ಮಂದಿ ನೇಮಕ
ಬೆಂಗಳೂರು, ಜು. 11: ಕರ್ನಾಟಕ ಹೈಕೋರ್ಟ್ ನಲ್ಲಿ ವಕೀಲರಾಗಿ ವೃತ್ತಿಯಲ್ಲಿ ತೊಡಗಿರುವ 11 ನ್ಯಾಯವಾದಿಗಳನ್ನು ಹಿರಿಯ ವಕೀಲರನ್ನಾಗಿ ಹೈಕೋರ್ಟ್ ನೇಮಕ ಮಾಡಿದೆ. ಎರಡು ವಾರಗಳ ಹಿಂದೆ ನಾಲ್ಕು ನ್ಯಾಯವಾದಿಗಳನ್ನು ಹಿರಿಯ ವಕೀಲರನ್ನಾಗಿ ಹೈಕೋರ್ಟ್ ನೇಮಕ ಮಾಡಿತ್ತು.
ಧ್ಯಾನ್ ಚಿನ್ನಪ್ಪ ಸೇರಿದಂತೆ ಬಿಎಂ ಶ್ಯಾಂ ಪ್ರಸಾದ್, ಡಿ. ಎಲ್ ಜಗದೀಶ್, ಜಿ.ಕೃಷ್ಣಾ ಮೂರ್ತಿ, ಎಂಬಿ ನರ್ಗಂಧ್, ಎಂ ಎನ್ ಶೇಷಾದ್ರಿ, ಎಂವಿ ಶೇಷಾಚಲ, ಆರ್ ಎಲ್ ಪಾಟೀಲ್, ವಿ ಲಕ್ಷ್ಮೀನಾರಾಯಣ್, ವಿವೇಕ್ ಸುಬ್ಬಾ ರೆಡ್ಡಿ ಮತ್ತು ವೈ ಆರ್ ಸದಾಶಿವ ರೆಡ್ಡಿ ನೇಮಕವಾಗಿದ್ದಾರೆ ಎಂದು barandbench.com ವರದಿ ಮಾಡಿದೆ.

ಹಿರಿಯ ವಕೀಲರಾಗಿ ನೇಮಕಗೊಂಡವರಲ್ಲಿ ಅತಿ ಕಿರಿಯ ವ್ಯಕ್ತಿ ಧ್ಯಾನ್ಚಿನ್ನಪ್ಪ. 1998 ರಲ್ಲಿ ಬೆಂಗಳೂರಿನ ಕಾನೂನು ವಿಶ್ವವಿದ್ಯಾಲಯದಿಂದ ಪದವಿ ಪಡೆದ ಇವರು Dua ಅಸೋಸಿಯೇಟ್ಸ್ ಕಂಪೆನಿಯಲ್ಲಿ ಕೆಲಕಾಲ ಕಾರ್ಯನಿರ್ವಹಿಸಿದ್ದಾರೆ. 2003ರಲ್ಲಿ ಯುನಿವರ್ಸಿಟಿ ಲಂಡನ್ ಕಾಲೇಜಿನಿಂದ ಸ್ನಾತಕೊತ್ತರ ಪದವಿ ಪಡೆದಿದ್ದಾರೆ.
Dua ಕಂಪೆನಿಯ ಸ್ನೇಹಿತರಾದ ಅರುಣ್ಕುಮಾರ್, ರವಿತೇಜ್ ರಾವ್, ಸುಂದರ್ ಸ್ವಾಮಿ ರಾಮದಾಸ್, ಮತ್ತು ಎಂವಿ ಸುಂದರಂ ಜೊತೆ ಸೇರಿ 2006ರಲ್ಲಿ ಕ್ರೆಸ್ಟ್(Crest) ಕಂಪೆನಿಯನ್ನು ಹುಟ್ಟುಹಾಕಿದ್ದರು.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications