ಏಕನಾಥೇಶ್ವರಿ ದೇವಾಲಯದಲ್ಲಿ ಬೆಂಕಿ :1.5ಲಕ್ಷ ನಷ್ಟ
ಚಿತ್ರದುರ್ಗ, ಜು. 9: ಏಳು ಸುತ್ತಿನ ಕೋಟೆಯ ಅಧಿದೇವತೆ ಚಿತ್ರದುರ್ಗದ ಏಕನಾಥೇಶ್ವರಿ ದೇವಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದೇವಿಗೆ ಭಕ್ತರು ಸಲ್ಲಿಸಿದ್ದ ಹರಕೆಯ ಸೀರೆಗಳು, ಉತ್ಸವ ಮಂಟಪ, ಪೂಜೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.
ಸೋಮವಾರ ಬೆಳಗ್ಗೆ ಬೆಟ್ಟಕ್ಕೆ ವಾಯುವಿಹಾರಕ್ಕಾಗಿ ಹೋದವರಿಗೆ ಬೆಂಕಿ ಕಾಣಿಸಿದ್ದು, ಅವರು ಅರ್ಚಕರಿಗೆ ತಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ಹೋಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ, ಸಾರ್ವಜನಿಕರ ಸಹಕಾರದಿಂದ ಬೆಂಕಿಯನ್ನು ಆರಿಸಿದ್ದಾರೆ.[ಶಾಪ ವಿಮೋಚನೆಗೆ ಕಾದಿರುವ ದುರ್ಗದ ಬಂಡೆಗಳು]

ಏಳುಸುತ್ತಿನ ಕೋಟೆಯಲ್ಲಿರುವ ದೇವಾಲಯ ಮುಜರಾಯಿ ಇಲಾಖೆಯ ವಶದಲ್ಲಿದೆ. ದುರ್ಗವನ್ನು ಆಳಿದ ವೀರ ಮದಕರಿನಾಯಕನ ಕುಲದೇವತೆ ಏಕನಾಥೇಶ್ವರಿ. 16ನೇ ಶತಮಾನದಲ್ಲಿ ಕದಂಬ ರಾಜವಂಶಸ್ಥ ಮಯೂರವರ್ಮ ಈ ದೇವಾಲಯವನ್ನು ನಿರ್ಮಿಸಿದ್ದು, ಬೆಂಗಳೂರಿನಿಂದ ವಾಯುವ್ಯಕ್ಕೆ 200 ಕಿ.ಮೀ ದೂರದಲ್ಲಿದೆ.
More From
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications