Get Updates
Get notified of breaking news, exclusive insights, and must-see stories!

ಈಶಾನ್ಯ ರೈಲ್ವೆ ವಿಭಾಗದಲ್ಲಿ 2590 ಹುದ್ದೆಗಳಿಗೆ ನೇಮಕಾತಿ

ನವದೆಹಲಿ, ಅಕ್ಟೋಬರ್ 13: ಈಶಾನ್ಯ ಫ್ರಂಟಿಯರ್ ರೈಲ್ವೆ ವಿಭಾಗವು 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಅಧಿಕೃತ ವೆಬ್ ತಾಣದ ಪ್ರಕಟಣೆಯಂತೆ 2590 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕವಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಕ್ಟೋಬರ್ 31ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Northeast Frontier Railway
ಹುದ್ದೆ ಹೆಸರು: Act Apprentice
ಒಟ್ಟು ಹುದ್ದೆ: 2590.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಹಾಕಲು ಕೊನೆ ದಿನಾಂಕ: 31.10.2019.

NFR recruitment 2019 Apply for 2590 Act Apprentice Vacancies

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ ಸಿ, ಐಟಿಐ.
ಸಂಬಳ ನಿರೀಕ್ಷೆ: 6960 ರು ಪ್ರತಿ ತಿಂಗಳು.
ವಯೋಮಿತಿ: 18 ರಿಂದ 24 ವರ್ಷ (18 ಸೆಪ್ಟೆಂಬರ್ 2019ರಂತೆ)
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ಆದ್ಯತೆ ನೀಡಿ ನೇಮಕಾತಿ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 100.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+