ಬೆಳಕು ತಂದ ಡಾ. ಎಂ.ಸಿ.ಮೋದಿ ಇನ್ನಿಲ್ಲ!
ಬೆಳಕು ತಂದ ಡಾ. ಎಂ.ಸಿ.ಮೋದಿ ಇನ್ನಿಲ್ಲ!
ಗಿನ್ನಿಸ್ ದಾಖಲೆಯ ಹೆಸರಾಂತ ನೇತ್ರವೈದ್ಯ ಹೃದಯಾಘಾತಕ್ಕೆ ಬಲಿ... ಇಂದು ಅವರಿಲ್ಲ , ಆದರೆ ಅವರು ನೀಡಿದ ಬೆಳಕು ನಿರಂತರ...
ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದ ಅವರು, ಓರ್ವ ಪುತ್ರನನ್ನು ಅಗಲಿದ್ದಾರೆ. ಭಾರತದಲ್ಲಿ 60ಲಕ್ಷ ರೋಗಿಗಳಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ನೀಡುವ ಮೂಲಕ ಅವರು ಗಿನ್ನಿಸ್ ಪುಟಗಳನ್ನು ಸೇರಿದ್ದರು.
ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕಣ್ಣಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗಳನ್ನು ಅವರು ಯಶಸ್ವಿಯಾಗಿ ಕೈಗೊಂಡಿದ್ದರು. ಲಕ್ಷಾಂತರ ಮಂದಿಗೆ ಶಸ್ತ್ರ ಚಿಕಿತ್ಸೆ ಮೂಲಕ ದೃಷ್ಟಿ ನೀಡಿದ್ದ ಮೋದಿ ಅಂದರೆ ಕನ್ನಡಿಗರಿಗೆ ಹೆಮ್ಮೆ. ತಮ್ಮ ಇಳಿವಯಸ್ಸಿನಲ್ಲಿಯೂ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ ಹೆಗ್ಗಳಿಕೆ ಮೋದಿ ಅವರಿಗೆ ಸಂದಿತ್ತು. 
ಬಿಜಾಪುರ ಜಿಲ್ಲೆಯ ಮೋದಿ, ಸರಳ ಮತ್ತು ಸುಸಂಸ್ಕೃತಿಯ ಪ್ರತಿರೂಪ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದ ಅವರು, ವಿಧಾನ ಪರಿಷತ್ತು ಸದಸ್ಯರಾಗಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications