{ "@context": "https://schema.org", "@type": "NewsArticle", "mainEntityOfPage":{ "@type":"WebPage", "@id":"https://kannada.oneindia.com/news/bengaluru/bbmp-polls-to-be-held-before-august-28-095063.html" }, "headline": "ಬಿಬಿಎಂಪಿ ಚುನಾವಣೆ ಮುಂದಕ್ಕೆ, ನೀತಿ ಸಂಹಿತೆ ರದ್ದು", "url":"https://kannada.oneindia.com/news/bengaluru/bbmp-polls-to-be-held-before-august-28-095063.html", "image": { "@type": "ImageObject", "url": "http://kannada.oneindia.com/img/1200x60x675/2015/07/01-1435741564-siddu-main.jpg", "width": "1200", "height":"675" }, "thumbnailUrl":"http://kannada.oneindia.com/img/128x50/2015/07/01-1435741564-siddu-main.jpg", "datePublished": "2015-07-05 17:24:38", "dateModified": "2015-07-05T17:24:38+05:30", "author": { "@type": "Person", "url": "https://kannada.oneindia.com/authors/madhusoodhan.html", "name": "Madhusoodhan" }, "publisher": { "@type": "Organization", "name": "Oneindia Kannada", "url":"https://kannada.oneindia.com", "sameAs" : [ "https://www.facebook.com/oneindiakannada","https://twitter.com/oneindiakannada"], "logo": { "@type": "ImageObject", "url": "https://kannada.oneindia.com/images/amp-oneindia-logo.png", "width": "189", "height": "60" } }, "articleSection":"Bangalore", "description": "The State Election Commission will have to complete the BBMP polls by August 28.", "keywords": "BBMP polls to be held before August 28, ಬಿಬಿಎಂಪಿ ಚುನಾವಣೆ ಮುಂದಕ್ಕೆ, ನೀತಿ ಸಂಹಿತೆ ರದ್ದು", "articleBody":"ಬೆಂಗಳೂರು, ಜು. 05: ಜುಲೈ 28 ಕ್ಕೆ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆ ಮುಂದಕ್ಕೆ ಹೋಗಿದ್ದು ಅಧಿಕೃತವಾಗಿದೆ. ಚುನಾವಣೆ ನಡೆಸಲು ಸುಪ್ರೀಂಕೋರ್ಟ್ 8 ವಾರಗಳ ಕಾಲಾವಕಾಶ ನೀಡಿದ ಮರುದಿನವೇ ರಾಜ್ಯ ಚುನಾವಣಾ ಆಯೋಗ ತಾನು ಹೊರಡಿಸಿದ್ದ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಹಿಂಪಡೆದಿದೆ.ಇದರೊಂದಿಗೆ ಮಾದರಿ ನೀತಿ ಸಂಹಿತೆಯನ್ನು ಹಿಂದಕ್ಕೆ ಪಡೆಯಲಾಗಿದ್ದು ಕುಂಠಿತ ಕಾಮಗಾರಿಗಳು ಮತ್ತೆ ಆರಂಭವಾಗಲಿದೆ. ಚುನಾವಣಾ ನೀತಿ ಸಂಹಿತೆ ರದ್ದಾಗಿರುವುದರಿಂದ ಬಿಬಿಎಂಪಿಯ ಸುಮಾರು 1 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ.ಬಿಬಿಎಂಪಿ ಚುನಾವಣೆ ಸುಪ್ರೀಂ ತೀರ್ಪು, ಮುಂದೇನು?ಬಿಬಿಎಂಪಿ ಚುನಾವಣೆ ಗೊಂದಲದ ಗೂಡಾಗಿ ಮಾರ್ಪಟ್ಟಿತ್ತು. ಸರ್ಕಾರ, ಸುಪ್ರೀಂ ಕೋರ್ಟ್ ಮತ್ತು ವಿಪಕ್ಷಗಳ ನಡುವಿನ ಹಗ್ಗ ಜಗ್ಗಾಟಕ್ಕೆ ಸಾಕ್ಷಿಯಾಗಿತ್ತು. ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಹೊರಡಿಸಿ ನೀತಿ ಸಂಹಿತೆ ಜಾರಿ ಮಾಡಿತ್ತು.ಬಿಬಿಎಂಪಿ ವಿಭಜನೆ ಹೇಗೆ?ಹೊಸ ವೇಳಾಪಟ್ಟಿಯನ್ನು ಸದ್ಯದ್ಲಲೇ ಬಿಡುಗಡೆ ಮಾಡಲಾಗುವುದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಸುಪ್ರೀಂಕೋರ್ಟ್& zwnj ಶುಕ್ರವಾರ ನೀಡಿದ ತೀರ್ಪಿನಲ್ಲಿ ನಿಗದಿಪಡಿಸಿರುವ ಕಾಲಮಿತಿಯೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಂತರ ಹೊರಡಿಸಲಾಗುವುದು ಎಂದು ತಿಳಿಸಿದೆ." }
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆ ಮುಂದಕ್ಕೆ, ನೀತಿ ಸಂಹಿತೆ ರದ್ದು

|
Google Oneindia Kannada News

ಬೆಂಗಳೂರು, ಜು. 05: ಜುಲೈ 28 ಕ್ಕೆ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆ ಮುಂದಕ್ಕೆ ಹೋಗಿದ್ದು ಅಧಿಕೃತವಾಗಿದೆ. ಚುನಾವಣೆ ನಡೆಸಲು ಸುಪ್ರೀಂಕೋರ್ಟ್ 8 ವಾರಗಳ ಕಾಲಾವಕಾಶ ನೀಡಿದ ಮರುದಿನವೇ ರಾಜ್ಯ ಚುನಾವಣಾ ಆಯೋಗ ತಾನು ಹೊರಡಿಸಿದ್ದ ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಹಿಂಪಡೆದಿದೆ.

ಇದರೊಂದಿಗೆ ಮಾದರಿ ನೀತಿ ಸಂಹಿತೆಯನ್ನು ಹಿಂದಕ್ಕೆ ಪಡೆಯಲಾಗಿದ್ದು ಕುಂಠಿತ ಕಾಮಗಾರಿಗಳು ಮತ್ತೆ ಆರಂಭವಾಗಲಿದೆ. ಚುನಾವಣಾ ನೀತಿ ಸಂಹಿತೆ ರದ್ದಾಗಿರುವುದರಿಂದ ಬಿಬಿಎಂಪಿಯ ಸುಮಾರು 1 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ.[ಬಿಬಿಎಂಪಿ ಚುನಾವಣೆ ಸುಪ್ರೀಂ ತೀರ್ಪು, ಮುಂದೇನು?]

bbmp

ಬಿಬಿಎಂಪಿ ಚುನಾವಣೆ ಗೊಂದಲದ ಗೂಡಾಗಿ ಮಾರ್ಪಟ್ಟಿತ್ತು. ಸರ್ಕಾರ, ಸುಪ್ರೀಂ ಕೋರ್ಟ್ ಮತ್ತು ವಿಪಕ್ಷಗಳ ನಡುವಿನ ಹಗ್ಗ ಜಗ್ಗಾಟಕ್ಕೆ ಸಾಕ್ಷಿಯಾಗಿತ್ತು. ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಹೊರಡಿಸಿ ನೀತಿ ಸಂಹಿತೆ ಜಾರಿ ಮಾಡಿತ್ತು.[ಬಿಬಿಎಂಪಿ ವಿಭಜನೆ ಹೇಗೆ?]

ಹೊಸ ವೇಳಾಪಟ್ಟಿಯನ್ನು ಸದ್ಯದ್ಲಲೇ ಬಿಡುಗಡೆ ಮಾಡಲಾಗುವುದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ ಶುಕ್ರವಾರ ನೀಡಿದ ತೀರ್ಪಿನಲ್ಲಿ ನಿಗದಿಪಡಿಸಿರುವ ಕಾಲಮಿತಿಯೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಂತರ ಹೊರಡಿಸಲಾಗುವುದು ಎಂದು ತಿಳಿಸಿದೆ.

English summary
The State Election Commission will have to complete the BBMP polls by August 28, and not October 5 as was speculated earlier, as the Supreme Court granted eight weeks extension from Friday and not August 5 - deadline set by the apex court earlier for the poll process to be completed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X