ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬನ್ನೇರು ಘಟ್ಟದಲ್ಲಿ ಸದ್ಯದಲ್ಲೇ ಸಿಂಹ, ಜಿರಾಫೆ, ಜೀಬ್ರಾ ಕೇಜ್

By Vanitha
|
Google Oneindia Kannada News

ಬೆಂಗಳೂರು, ನವೆಂಬರ್, 12 : ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಂಹ, ಜೀಬ್ರಾ, ಜಿರಾಫೆ ಆವರಣವನ್ನು ನಿರ್ಮಿಸಿಕೊಡಲು ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆ ಮುಂದಾಗಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಬ್ನನೇರು ಘಟ್ಟ ಉದ್ಯಾನವನಕ್ಕೆ ಭೇಟಿ ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ,'ಸಿಂಹದ ಆವರಣ ನಿರ್ಮಾಣಕ್ಕೆ 1ಕೋಟಿ, ಜೀಬ್ರಾ ಆವರಣಕ್ಕೆ 40ಲಕ್ಷ, ಜಿರಾಫೆ ಆವರಣಕ್ಕೆ 48 ಲಕ್ಷರೂ' ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.[ಬನ್ನೇರುಘಟ್ಟ ಜೈವಿಕ ಉದ್ಯಾನದ ಸಹದೇವ ಇನ್ನಿಲ್ಲ]

Infosys has decide to build, lion, girafee, zeebra cage at Bannerghatta, Bengaluru

ಕಳೆದ ಬಾರಿ ಹುಲಿಗಳನ್ನು ವೀಕ್ಷಿಸಲು ಅನುಕೂಲವಾಗಲೆಂದು ಸುಮಾರು 1.25 ಕೋಟಿ ವೆಚ್ಚದಲ್ಲಿ ಹುಲಿ ಆವರಣ ನಿರ್ಮಾನ ಮಾಡಿದ್ದರು. ಇದರಿಂದ ಸಾರವಜಿನಿಕಚಾಗಿ ಎಲ್ಲರಿಗೂ ಹುಲಿಗಳನ್ನು ನೋಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರು. ಇದೀಗ ಹುಲಿ, ಸಿಂಹ, ಜೀಬ್ರಾ, ಜಿರಾಫೆಗಳನ್ನು ಒಂದೆಡೆ ವೀಕ್ಷಿಸುವ ಅವಕಾಶ ಮಾಡಿಕೊಡಲಿದ್ದಾರೆ.[ಇನ್ಫೋಸಿಸ್ ನಿಂದ 20 ಸಾವಿರ ನೇಮಕಾತಿ ಘೋಷಣೆ!]

ಈ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಇದುವರೆಗೂ ಬನ್ನೇರು ಘಟ್ಟ ಉದ್ಯಾನವನದಲ್ಲಿ ಸುಮಾರು 2.50 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ, ಈ ವರ್ಷ 2 ಕೋಟಿ ವೆಚ್ಚ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಬನ್ನೇರುಘಟ್ಟ ಉದ್ಯಾನವನ ಕಾರ್ಯನಿರ್ವಾಹಕ ಇನ್ಫೋಸಿಸ್ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.

English summary
Infosys has decide to build lion, girafee, zeebra cage at Bannerghatt, Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X