ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ರೌಡಿ ಶೀಟರ್ ಪಳನಿ ಬರ್ಬರ ಹತ್ಯೆ

|
Google Oneindia Kannada News

ಬೆಂಗಳೂರು, ಜೂನ್ 23: ಬೆಂಗಳೂರಿನಲ್ಲಿ ಮತ್ತೆ ಮಚ್ಚು, ಲಾಂಗು ಝಳಪಿಸಿದೆ! ಇಂದು ಬೆಳಗ್ಗೆ ಬೆಂಗಳೂರಿನ ಬಾಗಲೂರು ಲೇಔಟ್ ನಲ್ಲಿ ರೌಡಿ ಶೀಟರ್ ಪಳನಿ ಬರ್ಬರ ಹತ್ಯೆಯಾಗಿದೆ.

ಮಸಾಜ್ ಹೆಸರಲ್ಲಿ ವೇಶ್ಯಾವಾಟಿಕೆ, ಇಬ್ಬರ ಬಂಧನ, 4 ಯುವತಿಯರ ರಕ್ಷಣೆಮಸಾಜ್ ಹೆಸರಲ್ಲಿ ವೇಶ್ಯಾವಾಟಿಕೆ, ಇಬ್ಬರ ಬಂಧನ, 4 ಯುವತಿಯರ ರಕ್ಷಣೆ

ಬೆಳಗ್ಗೆ 7:05 ರ ಸಮಯದಲ್ಲಿ ರೌಡಿ ಶೀಟರ್ ಹತ್ಯೆಯಾಗಿದ್ದು, ಬೆಳಗ್ಗೆ ಮಾರಕಾಸ್ತ್ರಗಳೊಂದಿಗೆ ಬಂದ ನಾಲ್ವರ ತಂಡ ಇವರನ್ನು ಬರ್ಬರವಾಗಿ ಹತ್ಯೆಗೈದಿದೆ ಎಂದು ತಿಳಿದುಬಂದಿದೆ.

Palani, a rowdy sheeter killed in Bengaluru today

ಸದ್ಯಕ್ಕೆ ಅವರ ಮೃತದೇಹವನ್ನು ಬೆಂಗಳೂರಿನ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯಲಿದೆ. ಸ್ಥಳಕ್ಕೆ ಆಗಮಿಸಿದ್ದ ಕೆ.ಜಿ.ಹಳ್ಳಿ ಪೊಲೀಸರು ಪ್ರಕರರಣ ದಾಖಲಿಸಿಕೊಂಡಿದ್ದಾರೆ.

English summary
A Rowdy sheeter from Bengaluru, named Palani has murdered by some 4 people's team in Bagalur layout, Bengaluru, on 23rd June.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X