ಸ್ಪಾ ಹೆಸರಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮೇಲೆ ರೈಡ್
ಮಸಾಜ್ ಕೇಂದ್ರ ಹಾಗೂ ಸ್ಪಾ ಹೆಸರಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬಯಲು ಮಾಡಿದ ಬೆಂಗಳೂರು ಪೊಲೀಸ್. ಮತ್ತೊಂದು ಪ್ರಕರಣದಲ್ಲಿ ಖ್ಯಾತ ವಾಚ್ ಗಳ ನಕಲಿ ವಾಚ್ ಗಳನ್ನು ಮಾರುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳ
ಬೆಂಗಳೂರು, ಜೂನ್ 24: ಮಸಾಜ್ ಕೇಂದ್ರ ಹಾಗೂ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆಯೊಂದನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ.
ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 200ಕ್ಕೂ ಹೆಚ್ಚು ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಕೆಲವಾರು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಈ ವರ್ಷದಲ್ಲಿ ಸುಮಾರು 31 ಸ್ಪಾಗಳ ಅಸಲೀಯತೆಯನ್ನು ಬಯಲಿಗೆಳೆಯಲಾಗಿದೆ ಎಂದು ಮೂಲಗಳು ಹೇಳಿವೆ.
ಸ್ಪಾ ರೈಡ್ ನ ಜತೆಯಲ್ಲೇ ಪ್ರಖ್ಯಾತ ವಾಚ್ ಬ್ರಾಂಡ್ ಗಳ ನಕಲಿ ವಾಚ್ ಗಳನ್ನು ಮಾರುತ್ತಿದ್ದ ಮೈಕಲ್ ಚುಕ್ವೆಬು ಹಾಗೂ ಜೇಮ್ಸ್ ಅಡೆಕುನ್ಲೆ ಎಂಬ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
More From
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications