{ "@context": "https://schema.org", "@type": "NewsArticle", "mainEntityOfPage":{ "@type":"WebPage", "@id":"https://kannada.oneindia.com/news/belagavi/woman-burnt-alive-in-nipani-belagavi-092089.html" }, "headline": "ಬೆಳಗಾವಿಯಲ್ಲಿ ಮಹಿಳೆಯನ್ನು ಜೀವಂತವಾಗಿ ಸುಟ್ಟರು", "url":"https://kannada.oneindia.com/news/belagavi/woman-burnt-alive-in-nipani-belagavi-092089.html", "image": { "@type": "ImageObject", "url": "http://kannada.oneindia.com/img/1200x60x675/2015/02/25-1424867301-nipani.jpg", "width": "1200", "height":"675" }, "thumbnailUrl":"http://kannada.oneindia.com/img/128x50/2015/02/25-1424867301-nipani.jpg", "datePublished": "2015-02-25 17:58:49", "dateModified": "2015-02-25T17:58:49+05:30", "author": { "@type": "Person", "url": "https://kannada.oneindia.com/authors/gururajks.html", "name": "Gururaj" }, "publisher": { "@type": "Organization", "name": "Oneindia Kannada", "url":"https://kannada.oneindia.com", "sameAs" : [ "https://www.facebook.com/oneindiakannada","https://twitter.com/oneindiakannada"], "logo": { "@type": "ImageObject", "url": "https://kannada.oneindia.com/images/amp-oneindia-logo.png", "width": "189", "height": "60" } }, "articleSection":"Belgaum", "description": "A group of people from Maharashtra burnt a woman alive in presence of a substantially large number of people at the Agriculture Produce Marketing Yard premises in Nipani town of Belagavi district on Wednesday afternoon. Nipani Police rushed to the spot.", "keywords": "Belagavi, Karnataka, Fire Accident, Woman burnt alive in Nipani, Belagavi, ಬೆಳಗಾವಿಯಲ್ಲಿ ಮಹಿಳೆಯನ್ನು ಜೀವಂತವಾಗಿ ಸುಟ್ಟರು, ಬೆಳಗಾವಿ, ಕರ್ನಾಟಕ", "articleBody":"ಬೆಳಗಾವಿ, ಫೆ. 25 : ನೂರಾರು ಜನರ ಸಮ್ಮುಖದಲ್ಲೇ ಮಹಿಳೆಯ ಮೇಲೆ ಸೀಮೆಎಣ್ಣೆ ಸುರಿದು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ನಿಪ್ಪಾಣಿಯ ಎಪಿಎಂಸಿ ಆವರಣದ ಸಮೀಪ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಮತ್ತು ಕೊಲೆಯಾದ ಮಹಿಳೆ ಯಾರು? ಎಂಬ ಮಾಹಿತಿಯನ್ನು ಲಭ್ಯವಾಗಿಲ್ಲ.ಪ್ರಾಥಮಿಕ ಮಾಹಿತಿಗಳ ಅನ್ವಯ ಮಹಾರಾಷ್ಟ್ರದಿಂದ ಆಗಮಿಸಿದ್ದ ನಾಲ್ವರು ಈ ಕೃತ್ಯ ಎಸಗಿದ್ದಾರೆ. ಮೊದಲು ಮಹಿಳೆಯನ್ನು ಹಿಡಿದ ನಾಲ್ವರು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ತೆರಳುವ ವೇಳೆಗೆ ಮಹಿಳೆ ಮೃತಪಟ್ಟಿದ್ದರು. ಮೃತಪಟ್ಟ ಮಹಿಳೆ ಯಾರು? ಎಂದು ತಿಳಿದುಬಂದಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ." }
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಮಹಿಳೆಯನ್ನು ಜೀವಂತವಾಗಿ ಸುಟ್ಟರು

|
Google Oneindia Kannada News

ಬೆಳಗಾವಿ, ಫೆ. 25 : ನೂರಾರು ಜನರ ಸಮ್ಮುಖದಲ್ಲೇ ಮಹಿಳೆಯ ಮೇಲೆ ಸೀಮೆಎಣ್ಣೆ ಸುರಿದು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ನಿಪ್ಪಾಣಿಯ ಎಪಿಎಂಸಿ ಆವರಣದ ಸಮೀಪ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಮತ್ತು ಕೊಲೆಯಾದ ಮಹಿಳೆ ಯಾರು? ಎಂಬ ಮಾಹಿತಿಯನ್ನು ಲಭ್ಯವಾಗಿಲ್ಲ.

Nipani

ಪ್ರಾಥಮಿಕ ಮಾಹಿತಿಗಳ ಅನ್ವಯ ಮಹಾರಾಷ್ಟ್ರದಿಂದ ಆಗಮಿಸಿದ್ದ ನಾಲ್ವರು ಈ ಕೃತ್ಯ ಎಸಗಿದ್ದಾರೆ. ಮೊದಲು ಮಹಿಳೆಯನ್ನು ಹಿಡಿದ ನಾಲ್ವರು ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ನಿಪ್ಪಾಣಿ ಪೊಲೀಸರು ತೆರಳುವ ವೇಳೆಗೆ ಮಹಿಳೆ ಮೃತಪಟ್ಟಿದ್ದರು. ಮೃತಪಟ್ಟ ಮಹಿಳೆ ಯಾರು? ಎಂದು ತಿಳಿದುಬಂದಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

English summary
A group of people from Maharashtra burnt a woman alive in presence of a substantially large number of people at the Agriculture Produce Marketing Yard premises in Nipani town of Belagavi district on Wednesday afternoon. Nipani Police rushed to the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X