Gold, Silver Price Today: ಬಂಗಾರ, ಬೆಳ್ಳಿ ಬೆಲೆ ದಿಢೀರ್ ಭರ್ಜರಿ ಇಳಿಕೆ: ಜನವರಿ 22ರ ದರಪಟ್ಟಿ ಇಲ್ಲಿದೆ
Gold, Silver Price: ದಾಖಲೆಯ ಏರಿಕೆಯತ್ತ ಹೊರಟಿದ್ದ ಬಂಗಾರ, ಬೆಳ್ಳಿ ದರದಲ್ಲಿ ಇದೀಗ ದಿಧೀರ್ ಕುಸಿತ ಆಗಿದೆ. ಹಾಗಾದ್ರೆ ಇಂದು (ಜನವರಿ 22) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 21) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,43,550 ರೂಪಾಯಿ ಇದ್ದರೆ, ಇಂದು (ಜನವರಿ 22) 1,41,450 ರೂಪಾಯಿಗೆ ಇಳಿಕೆಯಾಗಿದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,56,600 ರೂಪಾಯಿ ಇತ್ತು. ಇನ್ನು ಇಂದು ಕೂಡ 1,54,310 ರೂಪಾಯಿಗೆ ಇಳಿಕೆ ಆಗಿದೆ. ಹಾಗಾದ್ರೆ, ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,13,160 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,23,448 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,41,450 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,54,310 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,41,450 ರೂಪಾಯಿ
* ಚೆನ್ನೈ - 1,42,000 ರೂಪಾಯಿ
* ಮುಂಬೈ - 1,41,450 ರೂಪಾಯಿ
* ಕೋಲ್ಕತ್ತಾ - 1,41,450 ರೂಪಾಯಿ
* ನವದೆಹಲಿ - 1,41,600 ರೂಪಾಯಿ
* ಹೈದರಾಬಾದ್ - 1,41,450 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,54,310 ರೂಪಾಯಿ
* ಚೆನ್ನೈ - 1,54,910 ರೂಪಾಯಿ
* ಮುಂಬೈ - 1,54,310 ರೂಪಾಯಿ
* ಕೋಲ್ಕತ್ತಾ - 1,54,310 ರೂಪಾಯಿ
* ನವದೆಹಲಿ - 1,54,460 ರೂಪಾಯಿ
* ಹೈದರಾಬಾದ್ - 1,54,310 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ ಲೆಕ್ಕದಲ್ಲಿ)
* ಬೆಂಗಳೂರು - 3,25,000 ರೂಪಾಯಿ (5,000 ರೂಪಾಯಿ ಇಳಿಕೆ)
* ಚೆನ್ನೈ - 3,40,000 ರೂಪಾಯಿ (5,000 ರೂಪಾಯಿ ಇಳಿಕೆ)
* ಮುಂಬೈ - 3,25,000 ರೂಪಾಯಿ (5,000 ರೂಪಾಯಿ ಇಳಿಕೆ)
* ಕೋಲ್ಕತ್ತಾ - 3,25,000 ರೂಪಾಯಿ (5,000 ರೂಪಾಯಿ ಇಳಿಕೆ)
* ನವದೆಹಲಿ - 3,25,000 ರೂಪಾಯಿ (5,000 ರೂಪಾಯಿ ಇಳಿಕೆ)
* ಹೈದರಾಬಾದ್ - 3,40,000 ರೂಪಾಯಿ (5,000 ರೂಪಾಯಿ ಇಳಿಕೆ)
ಮತ್ತಷ್ಟು ದರ ಏರಿಕೆ ಸಾಧ್ಯತೆ: ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಬೇಡಿಕೆ ಹೆಚ್ಚಾದ ಹಿನ್ನೆಲೆ ಕಳೆದ ಒಂದು ವಾರದಿಂದ ಆಭರಣಗಳ ದರ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿತ್ತು. ಆದರೆ, ಇಂದು ದಿಢೀರ್ ಕುಸಿತವಾಗಿದೆ. ಮುಂದಿನ ದಿನಗಳಲ್ಲಿ ಏರಿಕೆಯಾಗಲೂಬಹುದು ಅಥವಾ ಇಳಿಕೆಯೂ ಆಗಬಹುದು ಎಂದು ಹೇಳಲಾಗುತ್ತಿದೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್











Click it and Unblock the Notifications