ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ನಾಪ್ ಡೀಲ್ ಸಂಸ್ಥೆಯಿಂದ ಶೇ 30ರಷ್ಟು ಉದ್ಯೋಗಿಗಳು ಹೊರಕ್ಕೆ

ದೇಶದ ಪ್ರಮುಖ ಇ ಕಾಮರ್ಸ್ ಸಂಸ್ಥೆ ಸ್ನಾಪ್ ಡೀಲ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಮುಂದಿನ ಎರಡು ತಿಂಗಳಿನಲ್ಲಿ ಶೇ30ರಷ್ಟು ಉದ್ಯೋಗಿಗಳನ್ನು ಮನೆಗೆ ಕಳಿಸಲಾಗುತ್ತಿದೆ

By Mahesh
|
Google Oneindia Kannada News

ಬೆಂಗಳೂರು, ಫೆಬ್ರವರಿ 11: ದೇಶದ ಪ್ರಮುಖ ಇ ಕಾಮರ್ಸ್ ಸಂಸ್ಥೆ ಸ್ನಾಪ್ ಡೀಲ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಮುಂದಿನ ಎರಡು ತಿಂಗಳಿನಲ್ಲಿ ಶೇ30ರಷ್ಟು ಉದ್ಯೋಗಿಗಳನ್ನು ಮನೆಗೆ ಕಳಿಸಲಾಗುತ್ತಿದೆ ಎಂದು ಎಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ.

ಮುಂದಿನ ಎರಡು ವರ್ಷಗಳಲ್ಲಿ ಸಂಸ್ಥೆಯನ್ನು ಮತ್ತೊಮ್ಮೆ ಲಾಭದ ಹಾದಿಗೆ ಕರೆದೊಯ್ಯಲು ಎಲ್ಲಾ ರೀತಿ ಕ್ರಮ ಜರುಗಿಸಲಾಗುವುದು ಎಂದು ಸಂಸ್ಥೆಯ ಸಹ ಸ್ಥಾಪಕ, ಸಿಇಒ ಕುನಾಲ್ ಬೆಹ್ಲ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು. [ಸ್ನಾಪ್ ಡೀಲ್ ದೀಪ್ತಿ ಕಿಡ್ನಾಪಿಗೆ ಶಾರುಖ್ ಸಿನ್ಮಾ ಸ್ಫೂರ್ತಿ?]

Snapdeal to cut 30% of its workforce :reports

ಸ್ನಾಪ್ ಡೀಲ್ ಸಂಸ್ಥೆಯಲ್ಲಿ ಸದ್ಯಕ್ಕೆ 8000ಕ್ಕೂ ಅಧಿಕ ಗುತ್ತಿಗೆ ಆಧಾರಿತ ಸಿಬ್ಬಂದಿ ಹಾಗೂ 1000ಕ್ಕೂ ಅಧಿಕ ನೇರವಾಗಿ ನೇಮಕಗೊಂಡ ಉದ್ಯೋಗಿಗಇದ್ದಾರೆ.

ದೆಹಲಿ ಮೂಲದ ಅನ್ ಲೈನ್ ಶಾಪಿಂಗ್ ಸಂಸ್ಥೆಯ ಮಾರಾಟ ಶೇ 56ರಷ್ಟು ಏರಿಕೆ ಕಂಡು 1,457 ಕೋಟಿ ರು ಗೇರಿತ್ತು. ಆದರೆ, 2,960 ನಷ್ಟದಲ್ಲಿರುವ ಸಂಸ್ಥೆಗೆ ಹೊಸ ಕಾಯಕಲ್ಪ ನೀಡಲು ಸಿಇಒ ಕುನಾಲ್ ಮುಂದಾಗಿದ್ದಾರೆ.

English summary
Around 30 percent of Snapdeal’s employees will lose their jobs in the next two months as the e-commerce firm drastically cuts costs amid a slowdown in growth and funding, according to a report in The Economic Times.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X