ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂತಹ ಗೊಡ್ಡು ಬೆದರಿಕೆಗೆ ಹೆದರಲ್ಲ: ಗೀತಾ ಮಹದೇವ್ ಪ್ರಸಾದ್

By Yashaswini
|
Google Oneindia Kannada News

ಚಾಮರಾಜನಗರ, ಜುಲೈ 4 : ಏಳಿಗೆಯನ್ನು ಸಹಿಸಿಕೊಳ್ಳಲಾಗದವರ ಕುತಂತ್ರಕ್ಕೆ ನಾನು ಬಲಿಯಾಗಲಾರೆ. ನನ್ನ ಅಭಿವೃದ್ಧಿ ಕಾರ್ಯವನ್ನು ಸಹಿಸದವರು ಸುಳ್ಳು ದೂರನ್ನು ದಾಖಲಿಸಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ತನಿಖೆಯಿಂದ ಸತ್ಯ ಗೊತ್ತಾಗಲಿದೆ ಎಂದು ಗುಂಡ್ಲಪೇಟೆ ಶಾಸಕಿ ಗೀತಾ ಮಹದೇವಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಗುಂಡ್ಲುಪೇಟೆ ಶಾಸಕಿಯಾದ ಗೀತಾ ಮಹದೇವ್ ಪ್ರಸಾದ್ ಸೋಲಾರ್ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಮೂರ್ತಿ ಎಂಬುವವರು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದಾರೆ. ಈ ದೂರಿನ ಸಂಬಂಧ ಸ್ಪಷ್ಟೀಕರಣವನ್ನು ದೂರವಾಣಿ ಮೂಲಕ ನೀಡಿದ ಶಾಸಕಿ ಗೀತಾ ಮಹದೇವಪ್ರಸಾದ್, ಇದೊಂದು ರಾಜಕೀಯ ಪ್ರೇರಿತ ದೂರಾಗಿದೆ.

ಗೀತಾ ಮಹಾದೇವಪ್ರಸಾದ್ ವಿರುದ್ಧ ಭ್ರಷ್ಟಾಚಾರದ ದೂರುಗೀತಾ ಮಹಾದೇವಪ್ರಸಾದ್ ವಿರುದ್ಧ ಭ್ರಷ್ಟಾಚಾರದ ದೂರು

Gundlupet MLA Geeta Mahadevaprasda refused complaint on her
ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಕ್ಷೇತ್ರದಲ್ಲಿ ನಾನು ಮಾಡುತ್ತಿರುವ ಅಭಿವೃದ್ಧಿ ಕೆಲಸವನ್ನು ಸಹಿಸದ ಕೆಲವರು ಈ ರೀತಿ ಸುಳ್ಳು ದೂರುಗಳನ್ನು ದಾಖಲಿಸುತ್ತಿದ್ದಾರೆ ಎಂದರು.
English summary
Geeta Mahadevaprasad refused complaint on her. The Income Tax department has filed a complaint on Gundlupet Congress MLA Geeta Mahadev Prasad in connection with irregularities in the roof top solar unit implementation scheme by a benami company.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X