ಜಯಲಲಿತಾ ಕ್ಷೇತ್ರದ ಮರುಚುನಾವಣೆ ಏ. 12ಕ್ಕೆ
ಕಳೆದ ವರ್ಷ ಡಿಸೆಂಬರ್ ನಲ್ಲಿ ಎಐಎಡಿಎಂಕೆ ಪಕ್ಷದ ನಾಯಕಿಯ ನಿಧನದಿಂದ ತೆರವಾಗಿದ್ದ ವಿಧಾನ ಸಭೆ ಕ್ಷೇತ್ರ; ನಿಯಮಗಳ ಪ್ರಕಾರ ಮರು ಚುನಾವಣೆ.
ಚೆನ್ನೈ, ಮಾರ್ಚ್ 9: ಎಐಎಡಿಎಂಕೆ ಪಕ್ಷದ ನಾಯಕಿ ಜಯಲಲಿತಾ ಅವರ ನಿಧನದಿಂದ ತೆರವಾಗಿದ್ದ ಚೆನ್ನೈನ ಉತ್ತರ ಭಾಗದಲ್ಲಿರುವ ಕೆ.ಆರ್. ನಗರ ವಿಧಾನ ಸಭೆ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 16ರಂದು ನಡೆಯಲಿದೆ.
2016ರಲ್ಲಿ ನಡೆದಿದ್ದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಜಯಲಲಿತಾ ಅವರು ಈ ಕ್ಷೇತ್ರದಿಂದಲೇ ಸ್ಪರ್ಧಿಸಿ ವಿಜಯಿಯಾಗಿದ್ದರು.[ಜಯಾ ಸಾವಿನ ಬಗ್ಗೆ ತಮಿಳುನಾಡು ಸರಕಾರ ಸುಳ್ಳು ಹೇಳಿದೆಯಾ?]

ಇದೇ ತಿಂಗಳ 16ರಿಂದ (ಮಾ. 16) ಚುನಾವಣಾ ಅಭ್ಯರ್ಥಿಗಳ ನಾಮಪತ್ರಗಳ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದ್ದು, ಮಾ. 23ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ.[ತಿರುವಾಂಕೂರು ಶ್ರೀಗಳೊಂದಿಗೆ ಮಾತನಾಡಿತಂತೆ ಜಯಲಲಿತಾ ಆತ್ಮ!]
ಮಾ. 24ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ ಹಾಗೂ ನಾಮಪತ್ರಗಳನ್ನು ಹಿಂಪಡೆಯಲು ಮಾ. 23ರವರೆಗೆ ಸಮಯಾವಕಾಶವಿರುತ್ತದೆ.[ಜಯಲಲಿತಾ ಸಾವಿನ ರಹಸ್ಯ, ಪಾಂಡಿಯನ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ]
ಏಪ್ರಿಲ್ 12ರಂದು ಈ ಕ್ಷೇತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 17ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications