ಖ್ಯಾತ ತೆಲುಗು ನಟಿ ಜಯಸುಧಾ ಪತಿ ಆತ್ಮಹತ್ಯೆ?
ಮುಂಬೈನಲ್ಲಿ ಕಟ್ಟಡದಿಂದ ಹಾರಿ ಜನಪ್ರಿಯ ತೆಲುಗು ನಟಿ ಜಯಸುಧಾ ಪತಿ ನಿತಿನ್ ಕಪೂರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ಹೇಳುತ್ತಿವೆ. ಇದು ಕೊಲೆಯೋ, ಆತ್ಮಹತ್ಯೆಯೂ ಎಂದು ಪೊಲೀಸರು ತನಿಖೆ ಮಾಡಿ ಸ್ಪಷ್ಟಪಡಿಸಬೇಕಾಗಿದೆ.
ಮುಂಬೈ, ಮಾರ್ಚ್ 14: ಜನಪ್ರಿಯ ತೆಲುಗು ನಟಿ ಮತ್ತು ಮಾಜಿ ಶಾಸಕಿ ಜಯಸುಧಾ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮುಂಬೈನಲ್ಲಿ ಕಟ್ಟಡದಿಂದ ಹಾರಿ ಜಯಸುಧಾ ಪತಿ ನಿತಿನ್ ಕಪೂರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ಹೇಳುತ್ತಿವೆ.
ನಿತಿನ್ ಕಪೂರ್ ಬಾಲಿವುಡ್ ನಟ ಜಿತೇಂದ್ರ ಸೋದರ ಸಂಬಂಧಿಯಾಗಿದ್ದಾರೆ. ಬಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಇವರು ಹಲವು ಚಿತ್ರಗಳಿಗೆ ನಿರ್ಮಾಪಕರಾಗಿದ್ದರು.
ಇದು ಕೊಲೆಯೋ, ಆತ್ಮಹತ್ಯೆಯೂ ಎಂದು ಪೊಲೀಸರು ತನಿಖೆ ಮಾಡಿ ಸ್ಪಷ್ಟಪಡಿಸಬೇಕಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications