ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೇ ಮಂಡಳಿ ನೂತನ ಅಧ್ಯಕ್ಷರಾಗಿ ಅಶ್ವನಿ ಲೊಹಾನಿ ನೇಮಕ

By Sachhidananda Acharya
|
Google Oneindia Kannada News

ನವದೆಹಲಿ, ಆಗಸ್ಟ್ 24: ಸರಣಿ ರೈಲು ದುರಂತಗಳ ನಂತರ ರೈಲ್ವೇ ಇಲಾಖೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ನೈತಿಕ ಹೊಣೆ ಹೊತ್ತು ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ದರು. ಏತನ್ಮಧ್ಯೆ ರೈಲ್ವೇ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಮಿತ್ತಲ್ ರಾಜೀನಾಮೆ ನೀಡಿದ್ದರು.

ಮನನೊಂದು ರಾಜೀನಾಮೆಗೆ ಮುಂದಾಗಿದ್ದ ರೈಲ್ವೆ ಸಚಿವ ಪ್ರಭುಮನನೊಂದು ರಾಜೀನಾಮೆಗೆ ಮುಂದಾಗಿದ್ದ ರೈಲ್ವೆ ಸಚಿವ ಪ್ರಭು

ಇದೀಗ ನೂತನ ರೈಲ್ವೇ ಮಂಡಳಿ ಅಧ್ಯಕ್ಷರಾಗಿ ಏರ್‌ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಶ್ವನಿ ಲೊಹಾನಿ ಅವರನ್ನು ನೇಮಿಸಲಾಗಿದೆ.

Ashwani Lohani appointed as new Railway Board chairman

ಕಳೆದ ಶನಿವಾರ ಮುಜಫ್ಫರ್‌ನಗರ ಸಮೀಪದ ಖತೌಲಿಯಲ್ಲಿ ನಡೆದ ಉತ್ಕಲ್‌ ಎಕ್ಸ್‌ಪ್ರೆಸ್‌ ಅಪಘಾತಕ್ಕೆ ಸಂಬಂಧಿಸಿದಂತೆ ಈ ಹಿಂದೆ 4ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿತ್ತು. 3 ಅಧಿಕಾರಿಗಳನ್ನು ಕೆಸಲದಿಂದಲೇ ವಜಾ ಮಾಡಲಾಗಿತ್ತು.

ಏರ್‌ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ರಾಜೀವ್ ಬನ್ಸಾಲ್ ರನ್ನು ನೇಮಿಸಲಾಗಿದೆ.

English summary
The government yesterday moved Ashwani Lohani to the Railway Board as its chairman from Air India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X