ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದ್ಮ ಪ್ರಶಸ್ತಿ ಪಟ್ಟಿ ಊಹಾಪೋಹಗಳ ಕಂತೆ: ಕೇಂದ್ರ

|
Google Oneindia Kannada News

ನವದೆಹಲಿ, ಜ. 23: ಪದ್ಮ ಪ್ರಶಸ್ತಿಗಳ ಕುರಿತು ಮಾಧ್ಯಮಗಳಲ್ಲಿ ಅನೇಕರ ಹೆಸರು ಕೇಳಿಬರುತ್ತಿದ್ದು ಇದೆಲ್ಲಾ ಕೇವಲ ಊಹಾಪೋಹ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಸರ್ಕಾರ ಇಲ್ಲಿಯವೆಗೆ ಯಾರ ಹೆಸರನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ. ಪ್ರಶಸ್ತಿ ಪಟ್ಟಿಯನ್ನು ಜನವರಿ 25 ರಂದು ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.[ಅಡ್ವಾಣಿ, ಅಮಿತಾಬ್‌ಗೆ ಪದ್ಮ ವಿಭೂಷಣ ಪ್ರಶಸ್ತಿ]

india

ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ಯೋಗ ಗುರು ಬಾಬಾ ರಾಮ್ ದೇವ್, ರವಿಶಂಕರ್ ಗೂರೂಜಿ, ಅಮಿತಾಬ್ ಬಚ್ಚನ್ ಸೇರಿದಂತೆ ಅನೇಕರಿಗೆ ಸರ್ಕಾರ ಪದ್ಮ ಪ್ರಶಸ್ತಿ ನೀಡಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಆದರೆ ಇದೆಲ್ಲಾ ಕೇವಲ ಊಹಾಪೋಹದ ಪಟ್ಟಿಯಾಗಿದ್ದು ಸರ್ಕಾರ ಅಧಿಕೃತ ಘೊಷಣೆ ಮಾಡಿಲ್ಲ ಎಂದು ತಿಳಿಸಿದೆ.

ಸರ್ಕಾರ ಈ ಬಾರಿ ಒಟ್ಟು 148 ಜನರಿಗೆ ಪದ್ಮ ಪ್ರಶಸ್ತಿ ನೀಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

English summary
Government today dismissed media reports in which the names of this year's recipients of Padma awards were listed, saying they were "speculative". "Government has not yet announced the Padma awards for the Year 2015. These awards are announced on 25th of January every year, on the eve of the Republic Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X