ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ತಿನ ಪಿಎಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ

|
Google Oneindia Kannada News

ನವದೆಹಲಿ, ಮೇ 03 : ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ (ಪಿಎಸಿ) 21ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ಕೆ.ವಿ. ಥಾಮಸ್‌ ಅವರ ಅಧಿಕಾರಾವಧಿ ಏಪ್ರಿಲ್‌ 30ಕ್ಕೆ ಕೊನೆಗೊಂಡಿದ್ದರಿಂದ ಇವರ ಸ್ಥಾನಕ್ಕೆ ಕಲಬುರಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಯೋಜಿಸಲಾಗಿದೆ.[ಗಾಂಧಿ ದೇಶಕ್ಕಾಗಿ ಪ್ರಾಣ ಬಿಟ್ಟರು, ನಿಮ್ಮ ಮನೆಯಿಂದ ನಾಯಿ ಕೂಡ ತ್ಯಾಗ ಮಾಡಿಲ್ಲ]

Congress leader Mallikarjun Kharge is new PAC chairman

ಈ ಪಿಎಸಿ ಹೊಸ ಸಮಿತಿಯಲ್ಲಿ ಇಬ್ಬರು ಮಾತ್ರ ಹೊಸಬರಾಗಿದ್ದು ಉಳಿದ ಸದಸ್ಯರೆಲ್ಲಾ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.

English summary
Leader of the Congress in Lok Sabha, Mallikarjun Kharge, has become the chairman of the 21-member Public Accounts Committee of Parliament, replacing K V Thomas, whose term ended on April 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X