ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ನವದೆಹಲಿ, ಆಗಸ್ಟ್ 24 : ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಬುದ್ಧಿವಂತ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸ್ಕಾಲರ್ಶಿಪ್ ನೀಡಲು ನಿರ್ಧರಿಸಿದೆ.
ಪ್ರತಿ ತಿಂಗಳು 1000 ಬುದ್ಧಿವಂತ ವಿದ್ಯಾರ್ಥಿಗಳಿಗೆ 75,000 ರು. ನೀಡುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಇದನ್ನು ಪ್ರಕಟಿಸಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ 20,000 ಕೋಟಿ ರು. ಮೀಸಲಿರಿಸಿದೆ.

ದೇಶದಲ್ಲಿ ಸಂಶೋಧನಾ ಮೂಲ ಸೌಕರ್ಯ ನಿರ್ಮಾಣದ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.
ಅಷ್ಟೇ ಅಲ್ಲದೇ ವಿಶ್ವವಿದ್ಯಾಲಯಗಳ ಮೇಲೆ ಯುಜಿಸಿ ಮತ್ತು AICTE ನಿಯಂತ್ರಣವನ್ನೂ ಕಡಿಮೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಅವುಗಳ ನಿಯಂತ್ರಣ ಕಡಿಮೆಯಾದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸ್ವಾತಂತ್ರ್ಯ ಸಿಗಲಿದ್ದು, ಉತ್ತಮ ಶಿಕ್ಷಣ ಹಾಗೂ ಸಂಶೋಧನೆ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
More From
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications