ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಾದ್ಯಂತ ನೂರು ಯೋಗ ಪಾರ್ಕ್ ನಿರ್ಮಿಸಲು ಕೇಂದ್ರ ನಿರ್ಧಾರ

|
Google Oneindia Kannada News

ನವದೆಹಲಿ, ಮೇ 26 : ಜೂನ್‌ 21 ಅಂತಾರಾಷ್ಟ್ರೀಯ ಯೋಗ ದಿನದಂದು ದೇಶದಾದ್ಯಂತ 100 ಯೋಗ ಪಾರ್ಕ್ ಗಳನ್ನು ಮೀಸಲಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ನಿರ್ಮಣಗೊಳ್ಳಲಿರುವ ಈ 100 ಉದ್ಯಾನವನಗಳನ್ನು ವಿಶೇಷವಾಗಿ ಯೋಗ ಚಟುವಟಿಕೆಗಳಿಗಾಗಿ ಮೀಸಲಿಡಲಾಗುತ್ತದೆ. ಜೂನ್‌ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಲಖನೌದಲ್ಲಿ ಪ್ರಮುಖ ಕಾರ್ಯಕ್ರಮ ನಡೆಯಲಿದ್ದು ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ.

Government plans to declare 100 yoga parks across the country

ಈ ಕಾರ್ಯಕ್ರಮದಲ್ಲಿ ಸುಮಾರು 150 ದೇಶಗಳ ಯೋಗಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ಪ್ಯಾರಿಸ್‌, ಲಂಡನ್‌ ಮತ್ತು ನ್ಯೂಯಾರ್ಕ್‌ ಸೇರಿದಂತೆ ವಿಶ್ವದಾದ್ಯಂತ ಪ್ರಮುಖ ನಗರಗಳಲ್ಲಿ ಯೋಗ ದಿನ ಆಚರಿಸಲಾಗುತ್ತದೆ.

English summary
As it gears up for mega Yoga Day celebrations, the government has plans to declare a hundred parks especially dedicated for yoga activities across the country to promote this traditional practice.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X