ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಗರದೊಳಗಿರುವ ಬಾರ್ ಗಳಿಗೆ ಮದ್ಯ ನಿಷೇಧ ಅನ್ವಯಿಸುವುದಿಲ್ಲ: ಸುಪ್ರೀಂ

|
Google Oneindia Kannada News

ನವದೆಹಲಿ, ಜುಲೈ 04 : ನಗರ ವ್ಯಾಪ್ತಿ ಹೆದ್ದಾರಿಗಳಲ್ಲಿ ಇರುವ ಬಾರ್ ಮಾಲೀಕರಿಗೆ ಸಂತಸದ ಸುದ್ದಿಯೊಂದನ್ನು ಸುಪ್ರೀಂ ಕೋರ್ಟ್ ನೀಡಿದೆ.

ನಗರ ವ್ಯಾಪ್ತಿಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಅಭಿಪ್ರಾಯ ತಿಳಿಸಿದೆ. ಇದರಿಂದಾಗಿ ಬೆಂಗಳೂರು ಸೇರಂದತೆ ನಗರಗಳಲ್ಲಿರುವ ಬಾರ್ ಮತ್ತು ಪಬ್ ಗಳಿಗೆ ರಿಲೀಫ್ ಸಿಕ್ಕಂತಾಗಿದೆ.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೈವೇಯಂತೆ, ಎಣ್ಣೆ ಸೇಲ್ ಬಂದ್!ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೈವೇಯಂತೆ, ಎಣ್ಣೆ ಸೇಲ್ ಬಂದ್!

Highway liquor ban: States can denotify roads and allow bars,

ಮಧ್ಯ ನಿಷೇಧ ಮಾಡಿದ್ದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾತ್ರ, ಮಧ್ಯಸೇವಿಸಿ ಚಾಲಕರು ಹೆದ್ದಾರಿಗಳಲ್ಲಿ ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದರು, ಹೀಗಾಗಿ ಹೆದ್ದಾರಿಗಳಲ್ಲಿ ಮಧ್ಯ ಮಾರಾಟ ನಿಷೇಧಕ್ಕೆ ಆದೇಶಿಸಲಾಗಿತ್ತು. ಇದು ನಗರದೊಳಗಿರುವ ಬಾರ್ ಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ತಿಳಿಸಿದೆ.

ಸ್ಥಳಾಂತರಗೊಂಡ ಬಾರ್‌ಗಳಿಂದ ಜಮೀನುಗಳಲ್ಲಿ ಅಕ್ರಮ ಮದ್ಯ ಮಾರಾಟಸ್ಥಳಾಂತರಗೊಂಡ ಬಾರ್‌ಗಳಿಂದ ಜಮೀನುಗಳಲ್ಲಿ ಅಕ್ರಮ ಮದ್ಯ ಮಾರಾಟ

ನಗರ ವ್ಯಾಪ್ತಿಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡಬಹುದು, ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿರುವ ಸುಪ್ರೀಂ ಡಿನೋಟಿಫೈ ಮಾಡುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಎಂದು ಹೇಳಿದೆ.

ಇತಿಹಾಸದ ಪುಟ ಸೇರಿದ 117 ವರ್ಷ ಹಳೆ ಪಿಂಟೋ ವೈನ್‌ಲ್ಯಾಂಡ್ ಇತಿಹಾಸದ ಪುಟ ಸೇರಿದ 117 ವರ್ಷ ಹಳೆ ಪಿಂಟೋ ವೈನ್‌ಲ್ಯಾಂಡ್

ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ ಬಾರ್ ಗಳನ್ನು ನಿಷೇಧಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಲಾಗಿತ್ತು.

English summary
The Supreme Court on Tuesday said that there was no ban on bars near highways within city limits. Observing that its earlier order banning the sale of liquor on highways was not a blanket ban, the Apex Court said that state governments were well within their right to denotify highways that run within cities and exempt bars, pubs and liquor stores from liquor ban order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X