ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳಲ್ಲಿ: ಬಾಷ್‌ಗೆ ಭೇಟಿ ಇತ್ತ ಮೋದಿ, ಮರ್ಕೆಲ್, ಸಿದ್ದರಾಮಯ್ಯ

|
Google Oneindia Kannada News

ನವದೆಹಲಿ, ಅಕ್ಟೋಬರ್. 06: ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಬೆಂಗಳೂರಿನ ಬಾಷ್ ಕಂಪನಿಗೆ ಮಂಗಳವಾರ ಭೇಟಿ ನೀಡಿದ್ದರು.

ಮರ್ಕೆಲ್ ಅವರು ಮಂಗಳವಾರ ಬೆಳಿಗ್ಗೆ ಬಾಷ್‌ ಕಂಪೆನಿಯ ಕೋರಮಂಗಲ ಮತ್ತು ಆಡುಗೋಡಿಯ ಘಟಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಭೇಟಿ ನೀಡಿದರು. ಹಿರಿಯ ಅಧಿಕಾರಿಗಳಿಂದ ಹೊಸ ಹೊಸ ತಂತ್ರಜ್ಞಾನದ ಬಗ್ಗೆ ಮಾಹಿತಿ ಪಡೆದುಕೊಂಡರು. [ಮೋದಿ ಬೆಂಗಳೂರು ಭೇಟಿಯ ಕ್ಷಣ ಕ್ಷಣದ ಮಾಹಿತಿ]

ಮರ್ಕೆಲ್ ಸೋಮವಾರ ತಡರಾತ್ರಿಯೇ ಬೆಂಗಳೂರಿಗೆ ಬಂದಿಳಿದರೆ, ಮೋದಿ ಮಂಗಳವಾರ ಬೆಳಗ್ಗೆ ಆಗಮಿಸಿದರು. ಎರಡು ದೇಶಗಳ ನಡುವೆ ತಂತ್ರಜ್ಞಾನ, ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಯಲಿದ್ದು ಆರ್ಥಿಕ ಅಭಿವೃದ್ಧಿಯನ್ನು ಮಾನದಂಡವನ್ನಾಗಿ ಇರಿಸಿಕೊಳ್ಳಲಾಗಿದೆ. ಮೋದಿ ಬಾಷ್ ಕಂಪನಿ ಭೇಟಿ ಚಿತ್ರಗಳನ್ನು ನೋಡಿಕೊಂಡು ಬನ್ನಿ...

ಮಾಹಿತಿ ಪಡೆದ ಪ್ರಧಾನಿ

ಮಾಹಿತಿ ಪಡೆದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಬೆಂಗಳೂರಿನ ಬಾಷ್ ಕಂಪನಿಗೆ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದರು.

ಸ್ವಾಗತವೂ ನಿಮಗೆ

ಸ್ವಾಗತವೂ ನಿಮಗೆ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ.

ಪ್ರಮುಖರ ಹಾಜರಿ

ಪ್ರಮುಖರ ಹಾಜರಿ

ಪ್ರಧಾನಿ ಮೋದಿ ಜತೆ ಬಾಷ್ ಕಂಪನಿಯ ಪ್ರಮುಖರು ಹಾಜರಿದ್ದರು.

ಐಟಿ ನಗರಕ್ಕೆ ಸ್ವಾಗತ

ಐಟಿ ನಗರಕ್ಕೆ ಸ್ವಾಗತ

ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರನ್ನು ಹಸ್ತಲಾಘವ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ.

ಮಾತು ಕೇಳುವುದರಲ್ಗಿ ತಲ್ಲೀನ

ಮಾತು ಕೇಳುವುದರಲ್ಗಿ ತಲ್ಲೀನ

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜರ್ಮನಿಯ ಜರ್ಮನಿ ಚಾನ್ಸಲರ್ ಏಂಜೆಲಾ ಮರ್ಕೆಲ್ ಬೆಂಗಳೂರಿನ ಬಾಷ್ ಕಂಪನಿ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಆಲಿಸಿದರು.

ಬಾಷ್ ನಲ್ಲಿ ಮೋದಿ ಸಭೆ

ಕರ್ನಾಟಕ ಸೇರಿದಂತೆ ದೇಶದಲ್ಲಿ ಹೂಡಿಕೆ ಸಂಬಂಧ ಬಾಷ್ ಕಂಪನಿಯಲ್ಲಿ ನಡೆದ ಮಾತುಕತೆ.

English summary
In Pics: German Chancellor Angela Merkel and Prime Minister Narendra Modi Both leaders will visited Bosch Factory at Adugodi on October 6, Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X