ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದೇಶದಾದ್ಯಂತ ಇರುವ ಮದ್ರಸಾಗಳಲ್ಲಿ 1 ಲಕ್ಷ ಶೌಚಾಲಯ ನಿರ್ಮಾಣ'

|
Google Oneindia Kannada News

ನವದೆಹಲಿ, ಮಾರ್ಚ್. 19 : ದೇಶದಾದ್ಯಂತ ಇರುವ ಸಾಂಪ್ರದಾಯಿಕ ಕಲಿಕಾ ಕೇಂದ್ರಗಳಾದ ಮದ್ರಸಾಗಳಲ್ಲಿ 1 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್‌ ನಖ್ವಿ ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಮಾಹಿತಿ ನೀಡಿದ ನಖ್ವಿ ಅವರು, ಸ್ವಚ್ಛ ಭಾರತ ಅಭಿಯಾನದಡಿ ಮುಂದಿನ ಆರ್ಥಿಕ ವರ್ಷದ ಅಂತ್ಯದೊಳಗೆ ಶೌಚಾಲಯಗಳ ಜತೆಗೆ ಸಾಂಪ್ರದಾಯಿಕ ಕಲಿಕಾ ಕೇಂದ್ರಗಳಲ್ಲಿ ಮಧ್ಯಾಹ್ನ ಬಿಸಿಯೂಟ, ಶಿಕ್ಷಕರ ಕೌಶಲ್ಯ ಅಭಿವೃದ್ಧಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು.

Modi govt to build toilets in one lakh madrassas under 'Swachh Bharat Abhiyan'says Naqvi

ದೇಶಾದ್ಯಂತ ಮದ್ರಸಾಗಳಲ್ಲಿ '3ಟಿ' (ಟಿ-ಟೀಚ​ರ್ಸ್, ಟಿಫನ್, ಟಾಯ್ಲೆಟ್) ಫಾರ್ಮಲಾ ಅನುಷ್ಠಾನ ಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

English summary
In a significant step, the Modi government will build toilets in one lakh madrassas in the country by end of next financial year under 'Swachh Bharat Abhiyan', Union minister Mukhtar Abbas Naqvi confirmed on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X