{ "@context": "https://schema.org", "@type": "NewsArticle", "mainEntityOfPage":{ "@type":"WebPage", "@id":"http://kannada.oneindia.com/news/india/more-than-20-sandalwood-smugglers-killed-gunbattle-with-cops-tirupati-092955.html" }, "headline": " ಚಿತ್ತೂರಿನಲ್ಲಿ ಎನ್ ಕೌಂಟರ್ 20 ಸ್ಮಗ್ಲರ್ಸ್ ಬಲಿ", "url":"http://kannada.oneindia.com/news/india/more-than-20-sandalwood-smugglers-killed-gunbattle-with-cops-tirupati-092955.html", "image": { "@type": "ImageObject", "url": "http://kannada.oneindia.com/img/1200x60x675/2015/04/07-1428386797-chittor-map.jpg", "width": "1200", "height":"675" }, "thumbnailUrl":"http://kannada.oneindia.com/img/128x50/2015/04/07-1428386797-chittor-map.jpg", "datePublished": "2015-04-07T11:42:19+05:30", "dateModified": "2015-04-07T12:01:54+05:30", "author": { "@type": "Person", "name": "Mahesh" }, "publisher": { "@type": "Organization", "name": "Oneindia Kannada", "url":"https://kannada.oneindia.com", "sameAs" : [ "https://www.facebook.com/oneindiakannada","https://twitter.com/oneindiakannada"], "logo": { "@type": "ImageObject", "url": "https://kannada.oneindia.com/images/amp-oneindia-logo.png", "width": "189", "height": "60" } }, "articleSection":"India", "description": "In a major encounter 20 sandalwood smugglers were shot down in an encounter by the police at Chitoor in Andhra Pradesh. The police and the forest officials who were combing the Chandigiri area were attacked by the sandalwood smugglers which prompted the security forces to fire in retaliation.", "keywords": "Gunbattle in Tirupati: More than 20 sandalwood smugglers killed, ಚಿತ್ತೂರಿನಲ್ಲಿ ಎನ್ ಕೌಂಟರ್ 20 ಸ್ಮಗ್ಲರ್ಸ್ ಬಲಿ", "articleBody":"ಚಿತ್ತೂರು, ಏ,7 : ಆಂಧ್ರಪ್ರದೇಶದ ಚಿತ್ತೂರು ಅರಣ್ಯ ಪ್ರದೇಶದಲ್ಲಿ 20ಕ್ಕೂ ಅಧಿಕ ರಕ್ತ ಚಂದನ, ಗಂಧದ ಮರಗಳ ಕಳ್ಳರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಚಂದಗಿರಿ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು.ಕೂಂಬಿಂಗ್ ಕಾರ್ಯಾಚರಣೆ ವೇಳೆ ಭಾರೀ ಶಸ್ತ್ರಾಸ್ತ್ರ ಹೊಂದಿದ್ದ ಕಾಡುಗಳ್ಳರ ತಂಡ ಗುಂಡಿನ ದಾಳಿ ನಡೆಸಿತ್ತು. ಅದರೆಮ್ ಭರ್ಜರಿ ಕಾರ್ಯಾಚರಣೆಯಲ್ಲಿ 20 ಮಂದಿ ಕಾಡುಗಳ್ಳರು ಸ್ಥಳದಲ್ಲೇ ಮೃತಪಟ್ಟರೆ, 8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳಿಗೂ ಗಾಯಗಳಾಗಿವೆ. 80 ಮಂದಿ ಸ್ಮಗ್ಲರ್ ಗಳು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದ ಚಂದಗಿರಿಯಲ್ಲಿ ಸುಮಾರು 80 ಮಂದಿ ಇರುವ ಮಾಹಿತಿ ಸಿಕ್ಕಿತ್ತು. ಸ್ಥಳೀಯ ಪೊಲೀಸರ ನೆರವಿನಿಂದ ಅರಣ್ಯ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ. ಕಡಪ ಹಾಗೂ ಚಿತ್ತೂರು ಭಾಗದಲ್ಲಿ ರಕ್ತ ಚಂದನ ಸ್ಮಗಲಿಂಗ್ ಅಧಿಕವಾಗಿದ್ದು, ಪ್ರತಿ ಟನ್ನಿಗೆ 10 ಲಕ್ಷ ರು ಬೆಲೆ ಇದೆ. ಮಂಗಳವಾರ ಬೆಳಗ್ಗೆ ಆರಂಭವಾದ ಗುಂಡಿನ ಕಾಳಗ ಮುಂದುವರೆಯಲಿದ್ದು, ಕಳ್ಳಸಾಗಣೆಗಾರರನ್ನು ಸಂಪೂರ್ಣವಾಗಿ ಹಿಡಿಯುವ ತನಕ ಕಾರ್ಯಾಚರಣೆ ನಡೆಯಲಿದೆ ಎಂದು ವಿಶೇಷ ಟಾಸ್ಕ್ ಪೋರ್ಸ್ ಅಧಿಕಾರಿಗಳು ಹೇಳಿದ್ದಾರೆ.ಪೊಲೀಸರ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವವರೆಲ್ಲರೂ ತಮಿಳುನಾಡಿನವರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಕೃಷ್ಣಗಿರಿ, ವೆಲ್ಲೂರು ಮತ್ತು ತಿರುವಣ್ಣಾಮಲೈ ಜಿಲ್ಲೆಗಳಿಗೆ ಸೇರಿದವರೆಂದು ಗೊತ್ತಾಗಿದೆ.ಆದರೆ, ದಾಳಿಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಮೃತರ ಕುಟುಂಬಸ್ಥರು, ಎನ್ ಕೌಂಟರ್ ಹೆಸರಿನಲ್ಲಿ ಕೂಲಿ ಕಾರ್ಮಿಕರನ್ನು ಬಲಿ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.2013ರ ಡಿಸೆಂಬರ್ 13ರಂದು ಚಿತ್ತೂರು ಜಿಲ್ಲೆ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತಚಂದನ ಕಳ್ಳ ಸಾಗಣೆದಾರರು ಡೇವಿಡ್ ಮತ್ತು ಶ್ರೀಧರ್ ಎಂಬ ಇಬ್ಬರು ಅರಣ್ಯ ಅಧಿಕಾರಿಗಳನ್ನು ಹತ್ಯೆ ಮಾಡಿದ್ದರು. ಜತೆಗೆ ಒಂದಿಬ್ಬರು ಪೊಲೀಸರನ್ನು ಹತ್ಯೆ ಮಾಡಲಾಗಿತ್ತು. ಆಂಧ್ರಪ್ರದೇಶ ಡಿಜಿಪಿ ರಾಮುಡು ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಈ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ್ದಾರೆ." }
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ತೂರಿನಲ್ಲಿ ಎನ್ ಕೌಂಟರ್ 20 ಸ್ಮಗ್ಲರ್ಸ್ ಬಲಿ

By Mahesh
|
Google Oneindia Kannada News

ಚಿತ್ತೂರು, ಏ,7 : ಆಂಧ್ರಪ್ರದೇಶದ ಚಿತ್ತೂರು ಅರಣ್ಯ ಪ್ರದೇಶದಲ್ಲಿ 20ಕ್ಕೂ ಅಧಿಕ ರಕ್ತ ಚಂದನ, ಗಂಧದ ಮರಗಳ ಕಳ್ಳರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಚಂದಗಿರಿ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು.

ಕೂಂಬಿಂಗ್ ಕಾರ್ಯಾಚರಣೆ ವೇಳೆ ಭಾರೀ ಶಸ್ತ್ರಾಸ್ತ್ರ ಹೊಂದಿದ್ದ ಕಾಡುಗಳ್ಳರ ತಂಡ ಗುಂಡಿನ ದಾಳಿ ನಡೆಸಿತ್ತು. ಅದರೆಮ್ ಭರ್ಜರಿ ಕಾರ್ಯಾಚರಣೆಯಲ್ಲಿ 20 ಮಂದಿ ಕಾಡುಗಳ್ಳರು ಸ್ಥಳದಲ್ಲೇ ಮೃತಪಟ್ಟರೆ, 8 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಅಧಿಕಾರಿಗಳಿಗೂ ಗಾಯಗಳಾಗಿವೆ.

Gunbattle in Tirupati: More than 20 sandalwood smugglers killed

80 ಮಂದಿ ಸ್ಮಗ್ಲರ್ ಗಳು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದ ಚಂದಗಿರಿಯಲ್ಲಿ ಸುಮಾರು 80 ಮಂದಿ ಇರುವ ಮಾಹಿತಿ ಸಿಕ್ಕಿತ್ತು. ಸ್ಥಳೀಯ ಪೊಲೀಸರ ನೆರವಿನಿಂದ ಅರಣ್ಯ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ. ಕಡಪ ಹಾಗೂ ಚಿತ್ತೂರು ಭಾಗದಲ್ಲಿ ರಕ್ತ ಚಂದನ ಸ್ಮಗಲಿಂಗ್ ಅಧಿಕವಾಗಿದ್ದು, ಪ್ರತಿ ಟನ್ನಿಗೆ 10 ಲಕ್ಷ ರು ಬೆಲೆ ಇದೆ.

ಮಂಗಳವಾರ ಬೆಳಗ್ಗೆ ಆರಂಭವಾದ ಗುಂಡಿನ ಕಾಳಗ ಮುಂದುವರೆಯಲಿದ್ದು, ಕಳ್ಳಸಾಗಣೆಗಾರರನ್ನು ಸಂಪೂರ್ಣವಾಗಿ ಹಿಡಿಯುವ ತನಕ ಕಾರ್ಯಾಚರಣೆ ನಡೆಯಲಿದೆ ಎಂದು ವಿಶೇಷ ಟಾಸ್ಕ್ ಪೋರ್ಸ್ ಅಧಿಕಾರಿಗಳು ಹೇಳಿದ್ದಾರೆ.

ಪೊಲೀಸರ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವವರೆಲ್ಲರೂ ತಮಿಳುನಾಡಿನವರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಕೃಷ್ಣಗಿರಿ, ವೆಲ್ಲೂರು ಮತ್ತು ತಿರುವಣ್ಣಾಮಲೈ ಜಿಲ್ಲೆಗಳಿಗೆ ಸೇರಿದವರೆಂದು ಗೊತ್ತಾಗಿದೆ.
ಆದರೆ, ದಾಳಿಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಮೃತರ ಕುಟುಂಬಸ್ಥರು, ಎನ್ ಕೌಂಟರ್ ಹೆಸರಿನಲ್ಲಿ ಕೂಲಿ ಕಾರ್ಮಿಕರನ್ನು ಬಲಿ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

2013ರ ಡಿಸೆಂಬರ್ 13ರಂದು ಚಿತ್ತೂರು ಜಿಲ್ಲೆ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತಚಂದನ ಕಳ್ಳ ಸಾಗಣೆದಾರರು ಡೇವಿಡ್ ಮತ್ತು ಶ್ರೀಧರ್ ಎಂಬ ಇಬ್ಬರು ಅರಣ್ಯ ಅಧಿಕಾರಿಗಳನ್ನು ಹತ್ಯೆ ಮಾಡಿದ್ದರು. ಜತೆಗೆ ಒಂದಿಬ್ಬರು ಪೊಲೀಸರನ್ನು ಹತ್ಯೆ ಮಾಡಲಾಗಿತ್ತು. ಆಂಧ್ರಪ್ರದೇಶ ಡಿಜಿಪಿ ರಾಮುಡು ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಈ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ್ದಾರೆ.

English summary
In a major encounter 20 sandalwood smugglers were shot down in an encounter by the police at Chitoor in Andhra Pradesh. The police and the forest officials who were combing the Chandigiri area were attacked by the sandalwood smugglers which prompted the security forces to fire in retaliation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X