ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶಾದ್ಯಂತ ಸಂಭ್ರಮದ ರಂಜಾನ್ ಆಚರಣೆ

|
Google Oneindia Kannada News

ನವದೆಹಲಿ, ಜು. 18: ದೇಶಾದ್ಯಂತ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಲಾಯಿತು. ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿದಂತೆ ಎಲ್ಲ ಮಹಾನಗರದಲ್ಲೂ ಮುಸ್ಲಿಮರು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಒಂದು ತಿಂಗಳಿಂದ ಕೈಗೊಂಡಿದ್ದ ಉಪವಾಸವನ್ನು ಅಂತ್ಯಗೊಳಿಸಲಾಯಿತು. ಹೊಸ ಬಟ್ಟೆ ಧರಿಸಿ , ಸಿಹಿ ಹಂಚಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.(ಪಿಟಿಐ ಚಿತ್ರಗಳು)

ಜೈಪುರದಲ್ಲಿ ಪ್ರಾರ್ಥನೆ ಸಲ್ಲಿಕೆ

ಜೈಪುರದಲ್ಲಿ ಪ್ರಾರ್ಥನೆ ಸಲ್ಲಿಕೆ

ಮುಸ್ಲಿಮರು ಪವಿತ್ರ ರಂಜಾನ್ ಪ್ರಯುಕ್ತ ಜೈಪುರ ದೆಹಲಿ ಹೆದ್ದಾರಿಯಲ್ಲೇ ಪ್ರಾರ್ಥನೆ ಸಲ್ಲಿಸಿದ್ದು ಕಂಡು ಬಂದಿದ್ದು ಹೀಗೆ.

ಮುಕ್ತಾರ್ ಅಬ್ಬಾಸ್ ನಖ್ವಿ

ಮುಕ್ತಾರ್ ಅಬ್ಬಾಸ್ ನಖ್ವಿ

ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ನವದೆಹಲಿಯ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿದರು.

ಜೈಪುರದ ಈದ್ಗಾ ಮೈದಾನ

ಜೈಪುರದ ಈದ್ಗಾ ಮೈದಾನ

ಜೈಪುರದ ಈದ್ಗಾ ಮೈದಾನದಲ್ಲಿ ರಂಜಾನ್ ಪ್ರಯುಕ್ತ ಪ್ರಾರ್ಥನೆ ಸಲ್ಲಿಕೆ ಮಾಡಿದ ಮುಸ್ಲಿಮರು.

ಪೊಲೀಸ್ ಅಧಿಕಾರಿಗಳಿಂದ ಶುಭಾಶಯ

ಪೊಲೀಸ್ ಅಧಿಕಾರಿಗಳಿಂದ ಶುಭಾಶಯ

ರಂಜಾನ್ ಪ್ರಯುಕ್ತ ಈದ್ ಶುಭಾಶಯವನ್ನು ವಿನಿಮಯ ಮಾಡಿದ ಪೊಲೀಸ್ ಅಧಿಕಾರಿಗಳು.

ಗೌಹಾಟಿಲ್ಲಿ ಪ್ರಾರ್ಥನೆ

ಗೌಹಾಟಿಲ್ಲಿ ಪ್ರಾರ್ಥನೆ

ರಂಜಾನ್ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಸಾವಿರಾರು ಮುಸ್ಲಿಮರು.

ನಿತೀಶ್ ಕುಮಾರ್ ಶುಭಾಶಯ

ನಿತೀಶ್ ಕುಮಾರ್ ಶುಭಾಶಯ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈದ್ ಶುಭಾಶಯವನ್ನು ಹಂಚಿಕೊಂಡರು.

ಶ್ರೀನಗರ

ಶ್ರೀನಗರ

ಶ್ರೀನಗರದಲ್ಲಿ ನಡೆದ ರಂಜಾನ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೊಹಮದ್ ಸಯ್ಯಿದ್ ಮತ್ತು ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಭಾಗವಹಿಸಿದರು.

ಚೆನ್ನೈ ನಲ್ಲಿ ಮಹಿಳೆಯರ ಪ್ರಾರ್ಥನೆ

ಚೆನ್ನೈ ನಲ್ಲಿ ಮಹಿಳೆಯರ ಪ್ರಾರ್ಥನೆ

ಚೆನ್ನೈನಲ್ಲಿ ಮುಸ್ಲಿಂ ಮಹಿಳೆಯರು ರಂಜಾನ್ ಪ್ರಯುಕ್ತ ಪ್ರಾರ್ಥನೆ ಸಲ್ಲಿಕೆ ಮಾಡಿದರು.

English summary
News in Pics: India celebrated Eid-ul-Fitr, which marks the culmination of the fasting month of Ramzan on July 18, Saturday. ere is Shades of mood ahead of Eid festivities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X