ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಚ್ಛೇದಿತ ಮಹಿಳೆಯರೇ,ಜೀವನಾಂಶ ಬೇಕೇ? ಪರಪುರುಷನ ಸಂಗ ಬಿಡಿ

By Vanitha
|
Google Oneindia Kannada News

ಅಹಮದಾಬಾದ್, ಅಕ್ಟೋಬರ್, 07 : ಮದುವೆಯಾದ ಮಹಿಳೆ ಪತಿಯ ಹೊರತಾಗಿ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ ಕಾರಣ ಪತ್ನಿಗೆ ಜೀವನಾಂಶ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ.

ಪಟಾನ್ ಜಿಲ್ಲೆಯ ಮಹಿಳೆಯೊಬ್ಬಳು ಪತಿಯಿಂದ ಜೀವನಾಂಶ ಕೋರಿ ಸೆಶನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಆಕೆ ಪರ ಪುರುಷನೊಂದಿಗೆ ಸಂಬಂಧ ಹೊಂದಿರುವುದು ರುಜುವಾತು ಆದ ಕಾರಣ ಗುಜರಾತ್ ಹೈಕೋರ್ಟ್ ಈ ತೀರ್ಪು ಪ್ರಕಟಿಸಿದೆ.[ಮದುವೆ ಕೊಲ್ಲುವ ಪ್ಯಾರಲಲ್ ಲೈಫ್ ಕಾಯಿಲೆ!]

Who Married women, affair with any other person is this illegal: Gujarat HC

ಕೆಲವು ದಿನಗಳ ಹಿಂದೆ, ಪತಿಯಿಂದ ವಿಚ್ಛೇದನ ಪಡೆದ ಪತ್ನಿ ಪರ ಪುರುಷನೊಂದಿಗೆ ಸಂಬಂಧ ಇರಿಸಿಕೊಳ್ಳಬಾರದು. ಅದು ಕಾನೂನು ಬಾಹಿರವಾಗುತ್ತದೆ. ಹಾಗೇನಾದರೂ ಇದ್ದಲ್ಲಿ ಅವರು ಜೀವನಾಂಶದಿಂದ ವಂಚಿತರಾಗಬೇಕಾಗುತ್ತದೆ. ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಹೇಳಿತ್ತು

ಮದುವೆಯಾದ ಮಹಿಳೆ ಪರ ಪುರುಷನೊಂದಿಗೆ ಸಂಬಂಧ ಹೊಂದಿದ್ದಲ್ಲಿ ಆಕೆಯ ಸಂಪೂರ್ಣ ಜವಾಬ್ದಾರಿ ಆತನ ಮೇಲೆಯೇ ಇರುತ್ತದೆ. ಆಗ ಪತಿಯಾದವನು ಪತ್ನಿಗೆ ಜೀವನಾಂಶ ಕೊಡುವ ಅಗತ್ಯತೆ ಕಂಡು ಬರುವುದಿಲ್ಲ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

English summary
Who Married women, affair with any other person is this illegal. So Gujarat high court is not give permission take alimony from her husband.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X