ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ ಗೃಹ ಬಂಧನ ವಿಸ್ತರಣೆ

Posted By:
Subscribe to Oneindia Kannada

ಇಸ್ಲಾಮಾಬಾದ್, ಆಗಸ್ಟ್ 01 : ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಜಮಾತ್ ಉದ್ ದಾವಾ (ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್ ಗೃಹ ಬಂಧನದ ಅವಧಿಯನ್ನು ಪಾಕಿಸ್ತಾನದ ಪಂಜಾಬ್‌ ಸರ್ಕಾರ ಎರಡು ತಿಂಗಳ ಅವಧಿಗೆ ವಿಸ್ತರಣೆ ಮಾಡಿದೆ.

ದಾವೂದ್, ಹಫೀಜ್ ರನ್ನು ಭಾರತಕ್ಕೆ ಕರೆ ತರುವ ಯತ್ನ ನಡೆದಿಲ್ಲ!

ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗೃಹ ಸಚಿವಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

Hafiz Saeed

ಸಯೀದ್ ಮತ್ತು ಆತನ ನಾಲ್ವರು ಸಹಚರರನ್ನು ಜನವರಿ 31ರಿಂದ ಗೃಹ ಬಂಧನದಲ್ಲಿರಿಸಲಾಗಿದೆ. ಏಪ್ರಿಲ್‌ನಲ್ಲಿ ಗೃಹ ಬಂಧನವನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಇದೀಗ ಮತ್ತೆ ಗೃಹಬಂಧನದ ಅವಧಿ ವಿಸ್ತರಿಸಲಾಗಿದೆ.

Pakistanis Not Allowed Says Kuwait

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Authorities in Pakistan's Punjab province have extended the house arrest of Mumbai terror attack mastermind Hafiz Saeed for another two months to maintain public order.
Please Wait while comments are loading...