ಕತಾರ್ ನಲ್ಲಿ ಕನ್ನಡ ರಾಜ್ಯೋತ್ಸವ, ನಮ್ ರೇಡಿಯೋ ಜತೆ ಶಿವಣ್ಣ
ಕತಾರ್ ದೇಶದ ರಾಜಧಾನಿ ದೋಹಾ ದಲ್ಲಿ "ಕರ್ನಾಟಕ ಸಂಘ ಆಫ್ ಕತಾರ್" 61ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದೆ.
ಬೆಂಗಳೂರು, ನವೆಂಬರ್ 24: ಕತಾರ್ ದೇಶದ ರಾಜಧಾನಿ ದೋಹಾ ದಲ್ಲಿ "ಕರ್ನಾಟಕ ಸಂಘ ಆಫ್ ಕತಾರ್" 61ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದೆ.
ಶುಕ್ರವಾರ(ನವೆಂಬರ್ 25) ರಂದು ಈ ಶುಭ ಸಂದರ್ಭದಲ್ಲಿ ನಮ್ ರೇಡಿಯೋ ತನ್ನ ಹೊಸ STREAM ಅನ್ನು ಲೋಕಾರ್ಪಣೆ ಮಾಡುತ್ತಿದೆ. ಡಿಸೆಂಬರ್ ಮೊದಲ ವಾರದಿಂದ "ನಮ್ ರೇಡಿಯೋ" ತನ್ನ ಹೊಸ GULF STREAM ನಲ್ಲು ಕಾರ್ಯಕ್ರಮಗಳನ್ನು ನೀಡಲಾಗುತ್ತದೆ. [ಇದು ಆನ್ಲೈನ್ ರೆಡಿಯೋ, ಇದು ನಮ್ ರೆಡಿಯೋ]

ಪಾಸ್ಟೈಮ್ ಪ್ರೋಡ್ಯೂಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ನ "ನಮ್ ರೇಡಿಯೋ" (ಕನ್ನಡದ ಮೊದಲ ಆನ್ಲೈನ್ ರೇಡಿಯೋ) ಕಳೆದ ಫೆಬ್ರವರಿ 28 ರಂದು ಲೋಕಾರ್ಪಣೆ ಗೊಂಡಿದ್ದು ಭಾರತ ಹಾಗು ಅಮೆರಿಕಾ ಎರಡು ಸ್ಟ್ರೀಮ್ ಗಳಲ್ಲಿ ಇದುವರೆಗೆ ಯಶಸ್ವಿಯಾಗಿ ವೆಬ್ ಮೂಲಕ ಕಾರ್ಯಕ್ರಮ ನೀಡುತ್ತಿದೆ.
ಈಗ ನವೆಂಬರ್ 25 ರಂದು "ನಮ್ ರೇಡಿಯೋ" ತನ್ನ ಇನ್ನೊಂದು ಹೊಸ STREAM ಅನ್ನು ಕರಾವಳಿ ಕನ್ನಡಿಗರಿಗಾಗಿ ಪ್ರಾರಂಭಿಸುತ್ತಿದ್ದು ಇದರಲ್ಲಿ ತುಳು ಕಾರ್ಯಕ್ರಮಗಳು ಒಳಗೊಂಡಿರುವುದು ವಿಶೇಷವಾಗಿದೆ.
ನಮ್ ರೇಡಿಯೋ Android ಹಾಗು iOS ನಲ್ಲಿ ನಮ್ ರೇಡಿಯೋ ಆಪ್ ಉಚಿತವಾಗಿ ಲಭ್ಯವಿದೆ.
ಕತಾರ್ ಕನ್ನಡ ಹಬ್ಬಕ್ಕೆ ಶಿವಣ್ಣ: ನವೆಂಬರ್ 25ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭ 3 PM ನಂತರ ಆರಂಭವಾಗಲಿದೆ. ಸುಶ್ರಾವ್ಯ ಮ್ಯೂಸಿಕ್ ತಂಡದ ರಸಸಂಜೆ ಕಾರ್ಯಕ್ರಮ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನಗೊಂಡಿದೆ.

ಮುಖ್ಯ ಅತಿಥಿಗಳಾಗಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹಾಗೂ ಸಾಹಿತಿ ದೊಡ್ಡರಂಗೇಗೌಡ ಅವರು ಆಗಮಿಸಲಿದ್ದಾರೆ. ಕತಾರ್ ನಲ್ಲಿರುವ ರಾಯಭಾರಿ ಪಿ ಕುಮಾರನ್ ಅವರು ಗೌರವ ಅತಿಥಿಗಳಾಗಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications