ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫ್ರಾನ್ಸ್ : ಶಾಲೆಯಲ್ಲಿ ಗುಂಡಿನ ದಾಳಿ, ಲೆಟರ್ ಬಾಂಬ್ ಸ್ಫೋಟ

ಫ್ರಾನ್ಸಿನ ದಕ್ಷಿಣ ಭಾಗದಲ್ಲಿರುವ ಶಾಲೆಯೊಂದರಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಹಲವರಿಗೆ ಗಾಯಗಳಾಗಿವೆ.

By Mahesh
|
Google Oneindia Kannada News

ಪ್ಯಾರೀಸ್, ಮಾರ್ಚ್ 16: ಫ್ರಾನ್ಸಿನ ದಕ್ಷಿಣ ಭಾಗದಲ್ಲಿರುವ ಶಾಲೆಯೊಂದರಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಹಲವರಿಗೆ ಗಾಯಗಳಾಗಿವೆ.

ಫ್ರೆಂಚ್ ರಿವೆರಾದ ದಕ್ಷಿಣ ಭಾಗದಲ್ಲಿರುವ ಗ್ರಾಸೆ ಪಟ್ಟದಲ್ಲಿರುವ Tocqueville ಹೈಸ್ಕೂಲ್ ಮೇಲೆ ಹಠಾತ್ ದಾಳಿ ನಡೆಸಿದ್ದು, ಹಲವರಿಗೆ ಗಾಯಗಳಾಗಿವೆ. ಗನ್ ಮ್ಯಾನ್ ಶಾಲೆಯಲ್ಲಿ ಅಡಗಿರುವ ಸಾಧ್ಯತೆಯಿದೆ. ಇತ್ತೀಚೆಗೆ ಉಗ್ರರ ದಾಳಿಯ ಬಗ್ಗೆ ಫ್ರಾನ್ಸ್ ಸರ್ಕಾರ ಎಚ್ಚರಿಕೆ ನೀಡಿತ್ತು.

School shooting, Letter bomb hit France

ಇನ್ನೊಂದೆಡೆ ಐಎಂಎಫ್ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ಪಾರ್ಸೆಲ್ ಮೂಲಕ ಬಂದ ಲೆಟರ್ ಬಾಂಬ್ ಸ್ಫೋಟಗೊಂಡು ಒಬ್ಬ ವ್ಯಕ್ತಿಗೆ ತೀವ್ರವಾಗಿ ಗಾಯಗಳಾಗಿವೆ. ಈ ಸಂಬಂಧ ಒಬ್ಬನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಎರಡು ಘಟನೆಗಳಿಗೆ ಸಂಬಂಧಿಸಿದಂತೆ ಇಲ್ಲಿ ತನಕ ಯಾವುದೇ ಉಗ್ರ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

English summary
Several people have been injured in a shooting at a school in France. The French media reported that an intruder entered into the Tocqueville High School in the southern town of Grasse in the French Rivera and opened fire. Reports suggest that three gunmen could be inside the school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X