ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಿರಲು ಪ್ರಿನ್ಸ್ ಫಿಲಿಪ್ ನಿರ್ಧಾರ
ಲಂಡನ್, ಮೇ 04 : ಇದೀಗ ಬಂದಿರುವ ಮಾಹಿತಿ ಪ್ರಕಾರ, 95 ವರ್ಷದ ಪ್ರಿನ್ಸ್ ಫಿಲಿಪ್ ಅವರು ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಿನ್ಸ್ ಫಿಲಿಪ್ ಅವರು ಅವಸಾನ ಹೊಂದಿದ್ದಾರೆ ಎಂಬ ಗಾಳಿಸುದ್ದಿಗೆ ಕೊನೆಗೂ ತೆರೆ ಬಿದ್ದಂತಾಗಿದೆ. ಅವರ ಉತ್ತಮ ಆರೋಗ್ಯಕ್ಕಾಗಿ ಎಲ್ಲೆಡೆ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.
ಹಿಂದಿನ ಸುದ್ದಿ : ಇಂಗ್ಲೆಂಡಿನ ರಾಣಿ ಎಲಿಜಬೆತ್ ಅವರ ಗಂಡ ತೊಂಬತ್ತೈದು ವರ್ಷದ ಪ್ರಿನ್ಸ್ ಫಿಲಿಪ್ ಸಾವಿಗೀಡಾಗಿದ್ದಾರೆ ಎಂಬ ಗಾಳಿಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಗುರುವಾರ ಹರಿದಾಡುತ್ತಿದೆ.
ಈ ಸುದ್ದಿಯನ್ನು ಬಕ್ಕಿಂಗ್ ಹ್ಯಾಮ್ ಪ್ಯಾಲೇಸ್ ಖಚಿತ ಮಾಡಿಲ್ಲ. ಆದರೆ, ರಾಣಿ ಎಲಿಜಬೆತ್ II ಅವರು ಅರಮನೆ ಆಡಳಿತವರ್ಗದ ತುರ್ತು ಸಭೆಯನ್ನು ಕರೆದಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಅರಮನೆಯಿಂದ ಯಾವುದೇ ಖಚಿತ ಸುದ್ದಿ ಬಾರದಿದ್ದರೂ ಪ್ರಿನ್ಸ್ ಫಿಲಿಪ್ ಸಾವಿನ ಕುರಿತು ನಾನಾ ಸುದ್ದಿಗಳು ಟ್ವಿಟ್ಟರಿನಲ್ಲಿ ಸದ್ದು ಮಾಡುತ್ತಿವೆ.

ಬಕ್ಕಿಂಗ್ ಹ್ಯಾಮ್ ಪ್ಯಾಲೇಸಿನಲ್ಲಿ ಇಂಥ ಎಮರ್ಜೆನ್ಸಿ ಮೀಟಿಂಗ್ ಕರೆಯುವುದು ಸರ್ವೇಸಾಮಾನ್ಯ. ಇದರಿಂದ ಯಾರೇ ಆಗಲಿ ಕಳವಳಕ್ಕೀಡಾಗುವ ಕಾರಣವಿಲ್ಲ ಎಂದು ಸ್ಟಾಂಡರ್ಡ್ ನ್ಯೂಸ್ ಪತ್ರಿಕೆಯ ಪತ್ರಕರ್ತ ರಾಬರ್ಟ್ ಜಾಬ್ಸನ್ ಅವರು ಹೇಳಿದ್ದಾರೆ.
My understanding re so called Buckingham Palace "emergency meeting" is there is no cause for alarm.
— Robert Jobson (@theroyaleditor) May 4, 2017
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications