ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂನಲ್ಲಿ ಇಂಗ್ಲಿಷ್ ಶಾಲೆಗಳ ದೂರು

By Kiran B Hegde
|
Google Oneindia Kannada News

ನವದೆಹಲಿ, ಜ. 19: ಕರ್ನಾಟಕ ಸರ್ಕಾರ ಖಾಸಗಿ ಶಾಲೆಗಳ ಮೇಲೆ 1994ರ ಭಾಷಾ ನೀತಿಯನ್ನು ಬಲವಂತವಾಗಿ ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಬೆಂಗಳೂರು ಇಂಗ್ಲಿಷ್ ಶಾಲೆಗಳ ಸಂಘಟನೆಯು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ದೂರು ದಾಖಲಿಸಿದೆ.

court

ಪ್ರಾಥಮಿಕ ತರಗತಿಯಲ್ಲಿ ಬಲವಂತವಾಗಿ ಮಾತೃ ಭಾಷಾ ಮಾಧ್ಯಮ ಕಡ್ಡಾಯಗೊಳಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. [ಭಾಷಾ ಮಾಧ್ಯಮ ಅನುಮತಿಗೆ ಶಾಲೆಗಳ ಪಟ್ಟು]

ಆದ್ದರಿಂದ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಅನುಮತಿ ನೀಡಬೇಕೆಂದು ಹಲವು ಶಾಲೆಗಳು ಮನವಿ ಸಲ್ಲಿಸಿದ್ದವು. ಆದರೆ, ಸರ್ಕಾರ ಒಪ್ಪಿಗೆ ನೀಡಿರಲಿಲ್ಲ. [ಇಂಗ್ಲಿಷ್ ಕಡತ ವಾಪಸ್]

English summary
The Bengaluru English Schools' Association (BESA) on Monday has moved the Supreme Court against the Karnataka government for making Kannada language mandatory in schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X