ವಿಜಯಪುರ : ಮೂರು ಅಂತಸ್ತಿನ ಕಾಲೇಜು ಕಟ್ಟಡ ಕುಸಿತ

Posted By: Gururaj
Subscribe to Oneindia Kannada

ವಿಜಯಪುರ, ಆ.10 : ಕಾಲೇಜಿನ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ. ಕಟ್ಟಡದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಜೀವಹಾನಿಯಾಗಿಲ್ಲ.

ಬೆಂಗಳೂರಿನ ವೈಟ್ ಫೀಲ್ಡ್ ಬಳಿ 3 ಅಂತಸ್ತಿನ ಕಟ್ಟಡ ಕುಸಿತ

ರೇಶ್ಮಿ ಪ್ಯಾರಾ ಮೆಡಿಕಲ್ ಇನ್ಸಿಟ್ಯೂಟ್‌ಗೆ ಸೇರಿದ ಪಿಯುಸಿ ವಿಜ್ಞಾನ ಕಾಲೇಜು ಕಟ್ಟಡ ಗುರುವಾರ ಬೆಳಗ್ಗೆ ಕುಸಿದುಬಿದ್ದಿದೆ. ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

College building collapse in Vijayapura

ಅದೃಷ್ಟವಶಾತ್ ಕಟ್ಟಡ ಕುಸಿದು ಬೀಳುವಾಗ ಯಾರೂ ಕಾಲೇಜಿನ ಕಟ್ಟಡದಲ್ಲಿ ಇರಲಿಲ್ಲ. ಆದ್ದರಿಂದ, ಯಾವುದೇ ಜೀವಹಾನಿಯಾಗಿಲ್ಲ. ಕಾಲೇಜಿನ ಆಡಳಿತ ಮಂಡಳಿ ಕಟ್ಟಡ ಶಿಥಿಲಗೊಂಡಿದ್ದರೂ ನಿರ್ಲಕ್ಷ್ಯ ತೋರಿತ್ತು ಎಂದು ಆರೋಪಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
College building collapsed at Vijayapura on August, 10, 2017. Puc science college belongs to Reshmi paramedical institute.
Please Wait while comments are loading...