'ಇದೊಂದು ಆಡಳಿತಾತ್ಮಕ ಪ್ರಕ್ರಿಯೆ'- ರೂಪಾ ವರ್ಗಾವಣೆಗೆ ಸಿಎಂ ಪ್ರತಿಕ್ರಿಯೆ

Subscribe to Oneindia Kannada

ಬೆಂಗಳೂರು, ಜುಲೈ 17: ಕಾರಾಗೃಹ ವಿಭಾಗದ ಡಿಐಜಿಯಾಗಿದ್ದ ಡಿ ರೂಪಾ ರನ್ನು ಟ್ರಾಫಿಕ್ ಮತ್ತು ರಸ್ತೆ ಸುರಕ್ಷತೆ ವಿಭಾಗದ ಡಿಐಜಿ ಮತ್ತು ಆಯುಕ್ತೆಯಾಗಿ ವರ್ಗಾವಣೆ ಮಾಡಿದ್ದು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, "ಇದೊಂದು ಆಡಳಿತಾತ್ಮಕ ಪ್ರಕ್ರಿಯೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಬಹಿರಂಗಪಡಿಸಬೇಕಾಗಿಲ್ಲ," ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಡಿಐಜಿ ರೂಪಾ ವರ್ಗಾವಣೆ ಖಂಡನೀಯ : ಎಚ್ಡಿಕೆ

D.Roopa's transfer is an ‘administrative process’ says CM Siddaramaiah
Siddaramaiah is the uncle of Dawood Ibrahim, says Pralhad Joshi | Oneindia Kannada

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
“It is an administrative process. It is not necessary to disclose everything to the media,” said Karnataka chief minister Siddaramaiah on police officer D.Roopa's transfer.
Please Wait while comments are loading...