ಗೌರಿ ಲಂಕೇಶ್ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ
ಬೆಂಗಳೂರು, ಸೆಪ್ಟೆಂಬರ್ 06 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಮುಖ್ಯಮಂತ್ರಿಸ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ಮಂಗಳವಾರ ರಾತ್ರಿ ಬೆಂಗಳೂರಿನ ಆರ್.ಆರ್.ನಗರದ ನಿವಾಸದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು. ಮಾಧ್ಯಮಗಳ ಜೊತೆ ಮಾತನಾಡಿದ್ದ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್, 'ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು' ಎಂದು ಒತ್ತಾಯಿಸಿದ್ದರು.

ಬುಧವಾರ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು, ಕರ್ನಾಟಕ ಸರ್ಕಾರ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದಾರೆ.
Karnataka Government should hand over the case to CBI- D. V. Sadananda Gowda,Union Minister on #GauriLankesh pic.twitter.com/LnHccubP4n
— ANI (@ANI) September 6, 2017
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗೆ ಮೂರು ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಸದ್ಯ, ಬೆಂಗಳೂರು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸರ್ಕಾರ ಸಿಐಡಿ ಅಥವ ಸಿಬಿಐ ತನಿಖೆಗೆ ಆದೇಶ ನೀಡಲಿದೆಯೇ? ಕಾದು ನೋಡಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂತಕರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಅವರು ಬುಧವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications