ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯಚೂರಿನಲ್ಲಿ ಬಿರುಗಾಳಿ ಸಹಿತ ಮಳೆ, ಜನಜೀವನ ಅಸ್ತವ್ಯಸ್ತ

|
Google Oneindia Kannada News

ರಾಯಚೂರು, ಜೂನ್ 06 : ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದಲ್ಲಿ 10 ಮನೆಗಳು ಜಖಂಗೊಂಡಿದ್ದು ಟಿನ್ ಶಡ್ ಗಳು ಹಾರಿಹೋಗಿವೆ. ನಾಲ್ಕು ಮರಗಳು ಧರೆಗುರಳಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ಕಂಬದ ಮೇಲೆ ಮರ ಬಿದ್ದಿದ್ದರಿಂದ ರಾತ್ರಿಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿದೆ.

Heavy rain, storm creates havoc in Raichur district

ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಪಾರ ಪ್ರಮಾಣದ ಹಾನಿಯಾಗಿದ್ದರೂ ಈವರೆಗೆ ಯಾವ ಅಧಿಕಾರಿಗಳೂ ಗ್ರಾಮಕ್ಕೆ ಭೇಟಿ ನೀಡದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Heavy rain, thounderstorm creates havoc in Raichur district.Ten house destroyed Monday night when a storm hit in Marchad village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X