ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿಲ್ಲಾ ಕಾಂಗ್ರೆಸ್ ಘಟಕಗಳ ಬಿಕ್ಕಟ್ಟು ಶಮನಕ್ಕೆ ವೇಣುಗೋಪಾಲ್ ಪ್ರವಾಸ

|
Google Oneindia Kannada News

ಬೆಂಗಳೂರು, ಜೂನ್ 26 : ಜಿಲ್ಲಾ ಕಾಂಗ್ರೆಸ್ ಘಟಕಗಳಲ್ಲಿರುವ ಗೊಂದಲ, ಸಂಘಟನಾತ್ಮಕ ಬಿಕ್ಕಟ್ಟು ಪರಿಹಾರಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು ಇದೇ 27ರಿಂದ 30ರವರೆಗೆ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ವಲಸಿಗರಿಗೆ ಆಧ್ಯತೆ, ಕೊಡಗು ಕಾಂಗ್ರೆಸ್‍ ನಲ್ಲಿ ಭುಗಿಲೆದ್ದ ಭಿನ್ನಮತವಲಸಿಗರಿಗೆ ಆಧ್ಯತೆ, ಕೊಡಗು ಕಾಂಗ್ರೆಸ್‍ ನಲ್ಲಿ ಭುಗಿಲೆದ್ದ ಭಿನ್ನಮತ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆಗೆ ಚುರುಕು ಮುಟ್ಟಿಸಲು ಮುಂದಾಗಿದ್ದ ಅವರು, ಕೆಪಿಸಿಸಿ ಕಚೇರಿಯಲ್ಲಿ ಜಿಲ್ಲಾವಾರು ಪ್ರಮುಖರ ಸಭೆ ನಡೆಸಿದ್ದರು.

K C Venugopal will arrive in Bengaluru on a four-day visit on June 27 to 30th

ಹಾಸನ, ಬೆಳಗಾವಿ, ಮಂಗಳೂರು, ಮೈಸೂರು, ಧಾರವಾಡ, ಮಂಡ್ಯ, ಬಳ್ಳಾರಿ ಜಿಲ್ಲಾ ಘಟಕಗಳಲ್ಲಿ ಗೊಂದಲ ಇರುವುದು ಅವರ ಗಮನಕ್ಕೆ ಬಂದಿತ್ತು. ಜಿಲ್ಲಾ ಕೇಂದ್ರಕ್ಕೆ ಭೇಟಿ ಕೊಟ್ಟು ತಳಮಟ್ಟದ ಕಾರ್ಯಕರ್ತರ ಅಹವಾಲು ಆಲಿಸುವುದಾಗಿ ಅವರು ಭರವಸೆ ನೀಡಿದ್ದರು.

ಮಾಸ್ಟರ್ ಪ್ಲಾನ್ ನೊಂದಿಗೆ ಬೆಂಗಳೂರಿಗೆ ಬರ್ತಾ ಇದ್ದಾರೆ ಅಮಿತ್ ಶಾಮಾಸ್ಟರ್ ಪ್ಲಾನ್ ನೊಂದಿಗೆ ಬೆಂಗಳೂರಿಗೆ ಬರ್ತಾ ಇದ್ದಾರೆ ಅಮಿತ್ ಶಾ

ಇದೇ 29ರಂದು ಕೂಡಲ ಸಂಗಮದಲ್ಲಿ ನಡೆಯಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್. ಪಾಟೀಲ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

English summary
AICC general secretary in-charge of Karnataka K C Venugopal will arrive in Bengaluru on a four-day visit on June 27. He will participate in a function organised at Kodalasangama in Bagalkot district to felicitate S R Patil following his appointment as KPCC Working president (north Karnataka). Venugopal will later visit Hassan, Mangaluru and Mysuru to interact with the party’s district units there.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X