ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಈಗ ಲಭ್ಯ
2017ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಕೆಳಗಿರುವ ಕೊಂಡಿಯನ್ನು ಕ್ಲಿಕ್ ಮಾಡಿ ಫಲಿತಾಂಶ ಪಡೆಯಿರಿ. ಗುಡ್ ಲಕ್
ಬೆಂಗಳೂರು, ಮೇ 11: 2017ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರದಂದು ಪ್ರಕಟವಾಗಿದೆ. ಗುರುವಾರದಿಂದ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಮೇ 12ರಂದು ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಬಾರಿ ಒಟ್ಟು ಶೇ 52.83 ರಷ್ಟು ಫಲಿತಾಂಶ ಬಂದಿದೆ. ಕಳೆದ ಬಾರಿ 57.20% ಫಲಿತಾಂಶ ಬಂದಿತ್ತು.[ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 24 ಕೊನೆ ದಿನ]

ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಫಲಿತಾಂಶವನ್ನು ಪ್ರಕಟಿಸಿದರು.[ಜಿಲ್ಲಾವಾರು ಫಲಿತಾಂಶ: ಉಡುಪಿ ಫಸ್ಟ್ , ಬೀದರ್ ಲಾಸ್ಟ್]

ಸರ್ಕಾರಿ ವೆಬ್ ಸೈಟ್‌ಗಳಲ್ಲಿ ಮಾತ್ರ ಫಲಿತಾಂಶ ಲಭ್ಯವಿದೆ. ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ:
http://karresults.nic.in
http://pue.kar.nic.in
http://results.gov.in
http://examresults.net
ಈ ಬಾರಿಯ ಫಲಿತಾಂಶದಲ್ಲಿ ಬಾಲಕಿಯರು(60.28%) ಮೇಲುಗೈ ಸಾಧಿಸಿದ್ದಾರೆ. 44.74% ಬಾಲಕರು ಉತ್ತೀರ್ಣ. ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ. ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನ, ಬೀದರ್ ಜಿಲ್ಲೆಗೆ ಕೊನೆಯ ಸ್ಥಾನ.

ಮಾರ್ಚ್ 9 ರಿಂದ 27 ರವರೆಗೆ 998 ಪರೀಕ್ಷಾ ಕೇಂದ್ರಗಳ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಒಟ್ಟು 6.84 ಲಕ್ಷ ವಿದ್ಯಾರ್ಥಿ/ನಿಯರು ಪರೀಕ್ಷೆ ಬರೆದಿದ್ದರು.
ಪೂರ್ಣ ಪ್ರಮಾಣದ ಫಲಿತಾಂಶ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಿ:
(ಒನ್ಇಂಡಿಯಾ ಸುದ್ದಿ)
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?
Download











Click it and Unblock the Notifications