{ "@context": "https://schema.org", "@type": "NewsArticle", "mainEntityOfPage":{ "@type":"WebPage", "@id":"http://kannada.oneindia.com/news/karnataka/ksrtc-slashes-fares-10-prrcent-premium-services-095062.html" }, "headline": "ಕೆಎಸ್ ಆರ್ ಟಿಸಿ ಪ್ರಯಾಣ ದರ ಶೇ. 10 ಇಳಿಕೆ", "url":"http://kannada.oneindia.com/news/karnataka/ksrtc-slashes-fares-10-prrcent-premium-services-095062.html", "image": { "@type": "ImageObject", "url": "http://kannada.oneindia.com/img/1200x60x675/2015/07/05-1436090955-ksrtc.jpg", "width": "1200", "height":"675" }, "thumbnailUrl":"http://kannada.oneindia.com/img/128x50/2015/07/05-1436090955-ksrtc.jpg", "datePublished": "2015-07-05T15:39:46+05:30", "dateModified": "2015-07-05T15:45:40+05:30", "author": { "@type": "Person", "url": "https://kannada.oneindia.com/authors/madhusoodhan.html", "name": "Madhusoodhan" }, "publisher": { "@type": "Organization", "name": "Oneindia Kannada", "url":"https://kannada.oneindia.com", "sameAs" : [ "https://www.facebook.com/oneindiakannada","https://twitter.com/oneindiakannada"], "logo": { "@type": "ImageObject", "url": "https://kannada.oneindia.com/images/amp-oneindia-logo.png", "width": "189", "height": "60" } }, "articleSection":"Karnataka", "description": "The Karnataka State Road Transport Corporation (KSRTC) has slashed the fares of its premium services by 10 per cent for three months.", "keywords": "KSRTC slashes fares by 10 % for premium services, ಕೆಎಸ್ ಆರ್ ಟಿಸಿ ಪ್ರಯಾಣ ದರ ಶೇ. 10 ಇಳಿಕೆ", "articleBody":"ಬೆಂಗಳೂರು, ಜು. 05: ಕೊನೆಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಾಗರಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ ಆದರೆ ಸಿಮೀತ ಅವಧಿಗೆ ಮಾತ್ರ! ನಿಗಮ ಪ್ರತಿಷ್ಠಿತ ಸಾರಿಗೆ ವಾಹನಗಳ ಪ್ರಯಾಣ ದರವನ್ನು ಶೇ.10ರಷ್ಟು ಕಡಿತಗೊಳಿಸಿದೆ.ಆದರೆ ಶನಿವಾರ ಹಾಗೂ ಭಾನುವಾರ ಸಂಚರಿಸುವ ಪ್ರಯಾಣಿಕರಿಗೆ ಈ ದರ ಅನ್ವಯವಾಗುವುದಿಲ್ಲ. ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರಗಳಂದು ಪ್ರಯಾಣಿಸುವ ಪ್ರಯಾಣಿಕರಿಗೆ ರಿಯಾಯಿತಿ ಸಿಗಲಿದೆ.ಪೀಣ್ಯದಿಂದ ಕಣ್ಣೂರು, ಕಲ್ಲಿಕೋಟೆಗೆ ರಾಜಹಂಸ ಸೇವೆರಾಜಹಂಸ, ವೈಭವ, ಐರಾವತ, ಐರಾವತ ಮಲ್ಟಿ ಆಕ್ಸೆಲ್, ಎಸಿ ಸ್ಲೀಪರ್, ನಾನ್ ಎಸಿ ಸೀಪರ್, ಬ್ಲಿಸ್, ಸುಪೀರಿಯಾ ವಾಹನಗಳಿಗೆ ಹೊಸ ದರ ಅನ್ವಯವಾಗಲಿದೆ. ಜುಲೈ 1ರಿಂದ ಈ ಕಡಿತದ ದರ ಜಾರಿಯಾಗಿದ್ದು, ಸೆಪ್ಟೆಂಬರ್ ಕೊನೆವರೆಗೆ ರಿಯಾಯಿತಿ ಸಿಗಲಿದೆ. ಈ ಸಮಯದಲ್ಲಿ ಜನರ ಓಡಾಟ ಕಡಿಮೆ ಇದ್ದು ಗ್ರಾಹಕರನ್ನು ಸೆಳೇಯಲು ಹೊಸ ಕ್ರಮ ಅನಿಸರಿಸಲಾಗಿದೆ.ಐರಾವತ ಡೈಮಂಡ್ ಕ್ಲಾಸ್ ಬಸ್ ವಿಶೇಷತೆಗಳುಎಲ್ಲ ಹೊಸ ರಿಯಾಯಿತಿ ಮಾಹಿತಿಯನ್ನು ಕೆಎಎಸ್ ಆರ್ ಟಿಸಿ ವೆಬ್ ತಾಣದಲ್ಲೂ ವೀಕ್ಷಣೆ ಮಾಡಬಹುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ." }
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ ಆರ್ ಟಿಸಿ ಪ್ರಯಾಣ ದರ ಶೇ. 10 ಇಳಿಕೆ

|
Google Oneindia Kannada News

ಬೆಂಗಳೂರು, ಜು. 05: ಕೊನೆಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಾಗರಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ ಆದರೆ ಸಿಮೀತ ಅವಧಿಗೆ ಮಾತ್ರ! ನಿಗಮ ಪ್ರತಿಷ್ಠಿತ ಸಾರಿಗೆ ವಾಹನಗಳ ಪ್ರಯಾಣ ದರವನ್ನು ಶೇ.10ರಷ್ಟು ಕಡಿತಗೊಳಿಸಿದೆ.

ಆದರೆ ಶನಿವಾರ ಹಾಗೂ ಭಾನುವಾರ ಸಂಚರಿಸುವ ಪ್ರಯಾಣಿಕರಿಗೆ ಈ ದರ ಅನ್ವಯವಾಗುವುದಿಲ್ಲ. ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರಗಳಂದು ಪ್ರಯಾಣಿಸುವ ಪ್ರಯಾಣಿಕರಿಗೆ ರಿಯಾಯಿತಿ ಸಿಗಲಿದೆ.[ಪೀಣ್ಯದಿಂದ ಕಣ್ಣೂರು, ಕಲ್ಲಿಕೋಟೆಗೆ ರಾಜಹಂಸ ಸೇವೆ]

ksrtc

ರಾಜಹಂಸ, ವೈಭವ, ಐರಾವತ, ಐರಾವತ ಮಲ್ಟಿ ಆಕ್ಸೆಲ್, ಎಸಿ ಸ್ಲೀಪರ್, ನಾನ್ ಎಸಿ ಸೀಪರ್, ಬ್ಲಿಸ್, ಸುಪೀರಿಯಾ ವಾಹನಗಳಿಗೆ ಹೊಸ ದರ ಅನ್ವಯವಾಗಲಿದೆ. ಜುಲೈ 1ರಿಂದ ಈ ಕಡಿತದ ದರ ಜಾರಿಯಾಗಿದ್ದು, ಸೆಪ್ಟೆಂಬರ್ ಕೊನೆವರೆಗೆ ರಿಯಾಯಿತಿ ಸಿಗಲಿದೆ. ಈ ಸಮಯದಲ್ಲಿ ಜನರ ಓಡಾಟ ಕಡಿಮೆ ಇದ್ದು ಗ್ರಾಹಕರನ್ನು ಸೆಳೇಯಲು ಹೊಸ ಕ್ರಮ ಅನಿಸರಿಸಲಾಗಿದೆ.[ಐರಾವತ ಡೈಮಂಡ್ ಕ್ಲಾಸ್ ಬಸ್ ವಿಶೇಷತೆಗಳು]

ಎಲ್ಲ ಹೊಸ ರಿಯಾಯಿತಿ ಮಾಹಿತಿಯನ್ನು ಕೆಎಎಸ್ ಆರ್ ಟಿಸಿ ವೆಬ್ ತಾಣದಲ್ಲೂ ವೀಕ್ಷಣೆ ಮಾಡಬಹುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

English summary
The Karnataka State Road Transport Corporation (KSRTC) has slashed the fares of its premium services by 10 per cent for three months. The cut in fares is applicable to passengers of Rajahamsa, Vybhav, Airavat, Multi Axle, AC sleeper, Non-AC sleeper, Bliss and Superia buses, between July 1 and September 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X