ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‍: ಕೇರಳ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

|
Google Oneindia Kannada News

ಬೀದರ್, ಮೇ 04 : ಎಂಬಿಬಿಎಸ್ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನ 4ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಬೀದರ್ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದು, ಕೇರಳ ಮೂಲದ ಕೀರ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

MBBS student commits suicide by jumping from hostel buliding in Bidar

ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ ಎಂದು ಹೇಳಲಾಗುತ್ತಿದ್ದು ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ. ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ಪರಿಶೀಲನೆ ಮಾಡುತ್ತಿದ್ದು ಮಾಹಿತಿ ಕಲೆಹಾಕುತ್ತಿದ್ದಾರೆ.

English summary
Brims medical college Keralian MBBS student keerthi commits sucide by jumping from hostel buliding in Bidar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X