ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದು ಟ್ರಿಮ್ಮರ್, ಬಂದಿದ್ದು ಕಲ್ಲು!
ಮಂಗಳೂರು, ಮಾರ್ಚ್ 29 : ಆನ್ಲೈನ್ ಮೂಲಕ ಟ್ರಿಮ್ಮರ್ ಆರ್ಡರ್ ಮಾಡಿದ ವ್ಯಕ್ತಿಯೋರ್ವರಿಗೆ ಕಲ್ಲುಗಳು ಇರುವ ಪಾರ್ಸಲ್ ಬಂದಿರುವ ಘಟನೆ ಮಂಗಳೂರಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳದ ಇರಾ ನಿವಾಸಿ ಪ್ರಸ್ತುತ ಕೊಟ್ಟಾರದಲ್ಲಿರುವ ಗೌರವ್ ಕೊಟ್ಟಾರಿ ಎಂಬುವವರು ಮಾರ್ಚ್ 22ರಂದು ಆನ್ ಲೈನ್ ಶಾಪಿಂಗ್ ತಾಣ ಫ್ಲಿಪ್ ಕಾರ್ಟ್ ನಲ್ಲಿ ಟ್ರಿಮ್ಮರ ಆರ್ಡರ್ ಮಾಡಿದ್ದರು.

ಮಾರ್ಚ್ 25ರಂದು ಕೊಟ್ಟಾರ ವಿಳಾಸಕ್ಕೆ ಪಾರ್ಸೆಲ್ ಬಂದಿತ್ತು. ಆದರೆ, ಗೌರವ್ ಬಂಟ್ವಾಳದಲ್ಲಿದ್ದುದರಿಂದ ಮಾರ್ಚ್ 27ರಂದು ಕೊಟ್ಟಾರಕ್ಕೆ ತೆರಳಿ ಪ್ಲಿಪ್ ಕಾರ್ಟ್ ನಿಂದ ಪಾರ್ಸಲ್ ನ್ನು ತೆರೆದು ನೋಡಿದಾಗ ಟ್ರಿಮ್ಮರ್ ಬದಲಿಗೆ ಕಲ್ಲುಗಳಿದ್ದವು.
ಈ ಬಗ್ಗೆ ಗೌರವ್ ಫ್ಲಿಪ್ ಕಾರ್ಟ್ ಗೆ ದೂರು ನೀಡಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications