ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್ ವಿಶ್ವನಾಥ್ ರಾಜೀನಾಮೆ: ಮುಂದಿನ ನಡೆ ನಿಗೂಢ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 20: 'ನಾನು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡುತ್ತಿದ್ದೇನೆ' ಎನ್ನುವ ಮೂಲಕ, ಬಹುದಿನಗಳಿಂದ ಕಾಂಗ್ರೆಸ್ ಪಕ್ಷ ತೊರೆಯುವ ಕುರಿತಾಗಿ ಹುಟ್ಟಿದ್ದ ಊಹಾಪೋಹಕ್ಕೆ ಮಾಜಿ ಸಂಸದ ಎಚ್. ವಿಶ್ವನಾಥ್ ತೆರೆ ಎಳೆದಿದ್ದಾರೆ.

ಸಿದ್ಧರಾಮಯ್ಯ ಮಹಾನ್ ಸುಳ್ಳುಗಾರ, ವಿಶ್ವಾಸ ದ್ರೋಹದಲ್ಲಿ ನಂ.1 - ವಿಶ್ವನಾಥ್ಸಿದ್ಧರಾಮಯ್ಯ ಮಹಾನ್ ಸುಳ್ಳುಗಾರ, ವಿಶ್ವಾಸ ದ್ರೋಹದಲ್ಲಿ ನಂ.1 - ವಿಶ್ವನಾಥ್

ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಹೊರನಡೆಯುವ ಸೂಚನೆ ನೀಡಿದ್ದ ವಿಶ್ವನಾಥ್ ಮಂಗಳವಾರ ಅಧಿಕೃತವಾಗಿ ಪಕ್ಷ ತ್ಯಜಿಸುವ ನಿರ್ಧಾರ ಪ್ರಕಟಿಸಿದರು. ಮೈಸೂರಿನ ಖಾಸಗಿ ಹೊಟೇಲ್ ವೊಂದರಲ್ಲಿ ಈ ಸಂಬಂಧ ಬೆಂಬಲಿಗರ ಸಭೆ ನಡೆಸುತ್ತಿರುವ ವಿಶ್ವನಾಥ್ ಪಕ್ಷ ತ್ಯಜಿಸುವ ನಿರ್ಧಾರ ಪ್ರಕಟಿಸಿದ್ದು, ಜೂನ್ 23 ರಂದು ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಲಿರುವುದಾಗಿ ತಿಳಿಸಿದರು.

Mysuru: Congress Ex-PM H Vishwanath resigned

ಎಲ್ಲರ ಊಹೆಯಂತೆಯೇ ಅವರು ಜೆಡಿಎಸ್ ಸೇರುತ್ತಾರಾ ಎಂಬುದನ್ನು ಕಾದುನೋಡಬೇಕು.

English summary
Congress former Member of Parliament H.Vishwanath resigned to congress. He told his decision in a meeting in private hotel Mysuru. He will submit formal resignation letter on 23rd June.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X