Get Updates
Get notified of breaking news, exclusive insights, and must-see stories!

ವಿಡಿಯೋ: ನಡುಬೀದಿಯಲ್ಲೇ ಜುಟ್ಟು ಜುಟ್ಟು ಹಿಡಿದು ಬಡಿದಾಡಿಕೊಂಡರು

ರಸ್ತೆಯಲ್ಲಿ ಇದ್ದೇವೆ ಎಂಬ ಪರಿವೆಯೇ ಇಲ್ಲದೆ ಯುವತಿಯರ ಗುಂಪೊಂದು ಪರಸ್ಪರ ಜುಟ್ಟು ಹಿಡಿದುಕೊಂಡು ಬಡಿದಾಡಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದೆ

ನವದೆಹಲಿ, ನವೆಂಬರ್, 22: ಯುವತಿಯರ ಗುಂಪು ನಡುಬೀದಿಯಲ್ಲೇ ಜುಟ್ಟು ಜುಟ್ಟು ಹಿಡಿದು ಬಡಿದಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ.

ನವದೆಹಲಿಯ ಪಿತಂಪುರ ಬಳಿಯ ಎನ್ ಎಸ್ ಪಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಯುವತಿಯರು ಸೊಂಟಕ್ಕೆ ಕಟ್ಟಿಕೊಂಡಿದ್ದ ಬೆಲ್ಟ್ ಗಳನ್ನು ಬಿಚ್ಚಿಕೊಂಡು ಪರಸ್ಪರ ಒಬ್ಬರಿಗೊಬ್ಬರು ಬಡಿದಾಡುಕೊಳ್ಳುತ್ತಿದ್ದಾರೆ.

Girls fight on Delhi streets near NSP, use belts

ಯುವತಿಯರು ಬಡಿದಾಡಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿಯರ ಮಾರಾಮಾರಿಯನ್ನು ಸಾರ್ವಜನಿಕರು ತಡೆಯಲು ಪ್ರಯತ್ನಿಸಿದ್ದಾರೆ ಆದರೆ ಸಾಧ್ಯವಾಗಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+