ತುಮಕೂರಿನಲ್ಲಿ ಹೊಸವರ್ಷಕ್ಕೆ ನಕಲಿ ಡ್ರಗ್ ಮಾರಾಟ ಯತ್ನ
ತುಮಕೂರು, ಡಿಸೆಂಬರ್ 31: ತುಮಕೂರಿನಲ್ಲಿ ನಕಲಿ ಬ್ರೌನ್ ಶುಗರ್ ಪ್ರಕರಣವೊಂದು ಪತ್ತೆಯಾಗಿದ್ದು, ತುಮಕೂರಿನ ರಿಂಗ್ರೋಡಿನಲ್ಲಿರುವ ಅಶ್ವಿನಿ ಆಸ್ಪತ್ರೆ ಬಳಿಯಿರುವ ಗ್ರಾರೇಜೊಂದರಲ್ಲಿ ಡಿಸಿಬಿ ಇನ್ಸ್ ಪೆಕ್ಟರ್ ತಂಡ ಮಾಲು ಸಮೇತ ಇಬ್ಬರನ್ನು ಬಂಧಿಸಿದೆ.
ತುಮಕೂರಿನ ರಿಂಗ್ ರಸ್ತೆಯಲ್ಲಿರುವ ಅಶ್ವಿನಿ ಆಸ್ಪತ್ರೆಬಳಿ ಇರುವ ಕಟ್ಟಡವೊಂದರಲ್ಲಿ ಬ್ರೌನ್ ಶುಗರ್ ಮತ್ತು ಮಾದಕ ವಸ್ತುಗಳ ಇರಿಸಿ ನಗರದಲ್ಲಿ ವ್ಯಾಪಾರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಡಿಸಿಬಿ ಇನ್ಸ್ ಪೆಕ್ಟ್ರರ್ ಗೌತಮ್ ಅವರ ತಂಡ ಜಾಗೃತವಾಗಿ ಶುಕ್ರವಾರ ದಾಳಿ ನಡೆಸಿತು. ಆದರೆ ಯೂರಿಯಾ ಮತ್ತು ಸುಣ್ಣದ ಪುಡಿಮಿಶ್ರಿತ ವಸ್ತುವನ್ನು ಸೇರಿಸಿ ನಗರದ ವಿದ್ಯಾರ್ಥಿಗಳಿಗೆ ವ್ಯಾಪಾರ ಮಾಡಲು ಮುಂದಾಗಿದ್ದರು ಎಂದು ಹೇಳಲಾಗಿದೆ.[ನಕಲಿ ವಾಚ್ ದಂಧೆ: 1.8 ಕೋಟಿ ಮೌಲ್ಯದ ಮಾಲು ವಶ, ಮೂವರ ಸೆರೆ]

ಅಜೀಜ್ ಮತ್ತು ಪವನ್ ಬಂಧಿತ ಆರೋಪಿಗಳು. ಸಣ್ಣ ಪೊಟ್ಟಣವೊಂದಕ್ಕೆ ₹ 15ರಿಂದ 20 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತುಮಕೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರೊಂದಿಗಿದ್ದ ಇನ್ನು ಇಬ್ಬರು ದಂಧೆಯಲ್ಲಿ ಭಾಗಿಯಾಗಿ ಮೋಸ ಮಾಡಲು ಮುಂದಾಗಿದ್ದರು ಎನ್ನಲಾಗಿದ್ದು ಅವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications