ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೋಚ್ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ: ಬಿಸಿಸಿಐ ಸ್ಪಷ್ಟನೆ

ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಯಾರ ಹೆಸರನ್ನೂ ಅಂತಿಮಗೊಳಿಸಿಲ್ಲ. ಸ್ಪಷ್ಟನೆ ನೀಡಿದ ಭಾರತೀಯ ಕ್ರಿಕೆಟ್ ಮಂಡಳಿ. ರವಿ ಶಾಸ್ತ್ರಿ ಅವರ ಹೆಸರು ಕೋಚ್ ಹುದ್ದೆಗೆ ಅಂತಿಮಗೊಂಡಿದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ಸ್ಪಷ್ಟನೆ.

ಮುಂಬೈ, ಜುಲೈ 11: ಭಾರತೀಯ ಕ್ರಿಕೆಟ್ ತಂಡದ ತರಬೇತುದಾರರ ಹುದ್ದೆಗೆ ಯಾವ ಹೆಸರನ್ನೂ ಇನ್ನೂ ಅಂತಿಮಗೊಳಿಸಿಲ್ಲ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ.

ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಬಹುತೇಕ ಮಾಧ್ಯಮಗಳು, ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನು ಟೀಂ ಇಂಡಿಯಾ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಬಿತ್ತರಿಸಲು ಆರಂಭಿಸಿದ್ದವು.

BCCI Says No Decision On Team India Coach Just Yet

ಕೋಚ್ ರೇಸಿನಲ್ಲಿ ಶಾಸ್ತ್ರಿ ಹಿಂದಿಕ್ಕಿ ಸೆಹ್ವಾಗ್ ಮುಂದೆ? ಕೋಚ್ ರೇಸಿನಲ್ಲಿ ಶಾಸ್ತ್ರಿ ಹಿಂದಿಕ್ಕಿ ಸೆಹ್ವಾಗ್ ಮುಂದೆ?

ಇದಾಗಿ 2 ಗಂಟೆಗಳಲ್ಲೇ ಬಿಸಿಸಿಐ ಪರವಾಗಿ ಸುದ್ದಿಗೋಷ್ಠಿ ನಡೆಸಿದ ಬಿಸಿಸಿಐನ ಕಾರ್ಯದರ್ಶಿ ಅಮಿತಾಭ್ ಚೌಧರಿ ಅವರು, ಕೋಚ್ ಆಯ್ಕೆ ಇನ್ನೂ ನಿರ್ಧಾರವಾಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಪ್ರಕಟಣೆ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಟೀಮ್ ಇಂಡಿಯಾ ಕೋಚ್ ಹುದ್ದೆಗೆ 6 ಜನ ಫೈನಲ್, ಮುಂಚೂಣಿಯಲ್ಲಿ ರವಿಶಾಸ್ತ್ರಿ!ಟೀಮ್ ಇಂಡಿಯಾ ಕೋಚ್ ಹುದ್ದೆಗೆ 6 ಜನ ಫೈನಲ್, ಮುಂಚೂಣಿಯಲ್ಲಿ ರವಿಶಾಸ್ತ್ರಿ!

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X