ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ತಲಾ 50 ಲಕ್ಷ ರು. ಬಹುಮಾನ

ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತೀಯ ಮಹಿಳಾ ತಂಡಕ್ಕೆ ನಗದು ಬಹುಮಾನ. ತಂಡದ ಪ್ರತಿಯೊಬ್ಬ ಆಟಗಾರ್ತಿಗೆ ತಲಾ 50 ಲಕ್ಷ ರು. ಬಹುಮಾನ ಘೋಷಿಸಿದ ಬಿಸಿಸಿಐ.

ನವದೆಹಲಿ, ಜುಲೈ 22: ಪ್ರಸಕ್ತ ಮಹಿಳಾ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಫೈನಲ್ ಗೆ ಕಾಲಿಟ್ಟಿರುವ ಭಾರತದ ಮಹಿಳಾ ಕ್ರಿಕೆಟ್ ತಂಡದ ಪ್ರತಿ ಆಟಗಾರ್ತಿಯರಿಗೆ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ತಲಾ 50 ಲಕ್ಷ ರು. ಬಹುಮಾನ ಘೋಷಿಸಿದೆ.

ಇನ್ನು, ತಂಡದ ಜತೆಯಲ್ಲಿರುವ ಸಹಾಯಕ ಸಿಬ್ಬಂದಿಗೆ ತಲಾ 25 ಲಕ್ಷ ರು. ಹಣವನ್ನು ಬಹುಮಾನವನ್ನಾಗಿ ನೀಡಲಾಗಿದೆ.

BCCI to reward Rs 50 lakh to each India player for Women’s World Cup performance

ಗುರುವಾರ (ಜುಲೈ 20) ನಡೆದಿದ್ದ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ದಾಂಗುಡಿಯಿಟ್ಟಿತು.

ಭಾನುವಾರ (ಜುಲೈ 23) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತೀಯ ವನಿತೆಯರು ಇಂಗ್ಲೆಂಡ್ ವಿರುದ್ಧ ಸೆಣಸಲಿದ್ದು, ಕಪ್ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆಯುವ ನಿರೀಕ್ಷೆಯಲ್ಲಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X