ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ-ಆಸೀಸ್ ಟೆಸ್ಟ್ ಪಂದ್ಯದ ವೇಳೆ ಅಗ್ನಿ ಅವಘಡ

By Ramesh

ಪುಣೆ, ಫೆಬ್ರವರಿ. 24 : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಅಗ್ನಿ ಅವಘಡ ಸಂಭವಿಸಿದೆ.

ಶುಕ್ರವಾರ ಆರಮಭವಾದ ಮೊದಲ ಟೆಸ್ಟ್ ನ 2ನೇ ಶುಕ್ರವಾರದಂದು 22ನೇ ಓವರ್ ವೇಳೆ ಬೌಂಡರಿ ಲೈನ್ ಬಳಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಇದಿರಂದ ಪ್ರೇಕ್ಷಕರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದು ಪಂದ್ಯವನ್ನು 5 ನಿಮಿಷಗಳ ಕಾಲ ಸ್ಥಗಿತಗೊಳಿಸಲಾಯಿತು. [ವಿಡಿಯೋ: ಸೂಪರ್ ಮ್ಯಾನ್ ನಂತೆ ಹಾರಿ ಕ್ಯಾಚ್ ಹಿಡಿದ ಸಹಾ!]

India Vs Australia, 1st Test: Fire at stadium halts play on 2nd day pune

22ನೇ ಓವರ್ ನಲ್ಲಿ ಭಾರತ 63ಕ್ಕೆ 3 ಗಳಿಸಿ ಬ್ಯಾಟಿಂಗ್ ಮಾಡು ವೇಳೆ ಈ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 260 ರನ್ ಗಳಿಸಿ ಸರ್ವಪತನ ಕಂಡಿದೆ.

ಇನ್ನು ಭಾರತ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ಆರಂಭದಲ್ಲಿಯೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಸ್ಥತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

Story first published: Wednesday, January 3, 2018, 10:04 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X