ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

85 ವರ್ಷಗಳ ನಂತರ ವಿದೇಶದಲ್ಲಿ ಭಾರತಕ್ಕೆ ಸಂಪೂರ್ಣ ಸರಣಿ ಜಯ

By Mahesh

ಕ್ಯಾಂಡಿ, ಆಗಸ್ಟ್ 14: ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಮೂರನೇ ದಿನಕ್ಕೆ ಮುಕ್ತಾಯಗೊಳಿಸಿ ಇನ್ನಿಂಗ್ಸ್ ಹಾಗೂ 171ರನ್ ಗಳಿಂದ ಗೆದ್ದ ಕೊಹ್ಲಿ ನೇತೃತ್ವದ ಭಾರತ ತಂಡವು ಹೊಸ ಇತಿಹಾಸ ಬರೆದಿದೆ.

ಏಕದಿನ & ಟಿ20 ತಂಡಕ್ಕೆ ಮರಳಿದ ಪಾಂಡೆ, ಯುವಿ ಔಟ್

85 ವರ್ಷಗಳ ನಂತರ ವಿದೇಶಿ ನೆಲದಲ್ಲಿ ಭಾರತ ತಂಡವೊಂದು ಸಂಪೂರ್ಣ ಟೆಸ್ಟ್ ಸರಣಿ ಕೈವಶ ಮಾಡಿಕೊಂಡಿದೆ. ಲಂಕಾ ವಿರುದ್ಧದ ಮೂರು ಟೆಸ್ಟ್ ಗಳ ಸರಣಿಯನ್ನು ಕೊಹ್ಲಿ ಪಡೆ 3-0 ಅಂತರದಿಂದ ಸುಲಭವಾಗಿ ಗೆದ್ದುಕೊಂಡಿದೆ.

It took 85 years Team India to win complete overseas Test series

1932ರಲ್ಲಿ ಟೆಸ್ಟ್ ಕ್ರಿಕೆಟ್ ಜಗತ್ತಿಗೆ ಕಾಲಿಟ್ಟ ಟೀಂ ಇಂಡಿಯಾ 85 ವರ್ಷಗಳ ನಂತರ ವಿದೇಶಿ ನೆಲದಲ್ಲಿ ಎರಡಕ್ಕಿಂತ ಹೆಚ್ಚು ಟೆಸ್ಟ್ ಪಂದ್ಯಗಳ ಸರಣಿ ಗೆದ್ದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೊಹ್ಲಿ ಅವರು 19ನೇ ಟೆಸ್ಟ್ ವಿಜಯವನ್ನು ಕಂಡಿದ್ದಾರೆ.

ಅರ್ಧಶತಕ ದಾಖಲೆ ವೀರರು : ರಾಹುಲ್ ಹಿಂದಿಕ್ಕಿದ ರಾಹುಲ್

ವಿದೇಶಿ ನೆಲದಲ್ಲಿ ಭಾರತ ತಂಡವು 2004ರಲ್ಲಿ ಬಾಂಗ್ಲಾದೇಶ ವಿರುದ್ಧ ಹಾಗೂ 2009ರಲ್ಲಿ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಗೆದ್ದುಕೊಂಡಿತ್ತು. 2005ರಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಗೆಲುವು ಸಾಧಿಸಿತ್ತು. ಆದರೆ, 3 ಪಂದ್ಯಗಳ ಟೆಸ್ಟ್ ಕ್ಲೀನ್ ಸ್ವೀಪ್ ಮಾಡಿರುವುದು ಇದೇ ಮೊದಲು.

1967ರಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ 4 ಟೆಸ್ಟ್ ಪಂದ್ಯಗಳನ್ನು ಆಡಿತ್ತು. ಅದ್ರಲ್ಲಿ 3-1 ಅಂತರಗಳ ಗೆಲುವು ಸಾಧಿಸಿತ್ತು. ಸ್ವಲ್ಪದರಲ್ಲಿ ಕ್ಲೀನ್ ಸ್ವೀಪ್ ತಪ್ಪಿ ಹೋಗಿತ್ತು.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X