ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮ್ಯಾಂಚೆಸ್ಟರ್ ಸ್ಫೋಟ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಿಗಿ ಭದ್ರತೆ

ನವದೆಹಲಿ, ಮೇ 24 : ಇಂಗ್ಲೆಂಡ್ ನ ಮ್ಯಾಂಚೆಸ್ಟರ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ಹಿನ್ನಲೆಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಮತ್ತು ಮಹಿಳೆಯರ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಗೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ತಿಳಿಸಿದೆ.

ಲಂಡನ್‌, ಬರ್ಮಿಂಗ್ ಹ್ಯಾಮ್‌ ಮತ್ತು ಕಾರ್ಡಿಫ್‌ನಲ್ಲಿ ಈ ಟೂರ್ನಿಯ ಪಂದ್ಯಗಳು ನಡೆಯಲಿವೆ. ಇದರಿಂದ ಎಚ್ಚೆತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ, (ಐಸಿಸಿ) ಟೂರ್ನಿ ಮುಗಿಯುವವರೆಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಗೆ ಒತ್ತು ನೀಡಲು ಮುಂದಾಗಿದೆ.

Manchester attack: ICC to look into security for Champions Trophy 2017

'ಈಗಾಗಲೇ ಟೂರ್ನಿಯ ಭದ್ರತಾ ನಿರ್ದೇಶಕರ ಸಲಹೆ ಪಡೆದುಕೊಳ್ಳಲಾಗಿದ್ದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಮತ್ತು ಸಂಬಂಧಪಟ್ಟ ಇತರ ಸಂಸ್ಥೆಗಳ ಜತೆ ನಿರಂತರ ಮಾತುಕತೆ ನಡೆಯುತ್ತಿದೆ' ಎಂದು ಐಸಿಸಿ ಹೇಳಿದೆ.

ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಸೋಮವಾರ ಪಾಪ್ ಸಗೀತ ಕಾರ್ಯಕ್ರಮದ ನಂತರ ಬಾಂಬ್ ಸ್ಫೋಟವಾಗಿ 22 ಮಂದಿ ಮೃತಪಟ್ಟಿದ್ದರು.

Story first published: Wednesday, January 3, 2018, 10:04 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X